ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿರುವ ನಕ್ಸಲ್ ನಿಗ್ರಹ ಪಡೆಯ ಪೊಲೀಸರು ನಕ್ಸಲೀಯನೆಂದು ಭಾವಿಸಿ ಅಮಾಯಕ ಆದಿವಾಸಿ ಯುವಕನನ್ನು ಕೊಂದಿದ್ದಾರೆ. ಕಾರ್ಯಾಚರಣೆಯಲ್ಲಿ ಹತ್ಯೆಯಾಗಿರುವ ವ್ಯಕ್ತಿ ಮಾಮೋವಾದಿ ಹೋರಾಟಗಾರನಲ್ಲ, ಆತ ಆದಿವಾಸಿ ಯುವಕ ಎಂದು ಅಧಿಕಾರಿಗಳು...
ಬಿಜೆಪಿ ಸರ್ಕಾರ ಇಟ್ಟಿರುವ ಹೆಜ್ಜೆಗಳು ಇತಿಹಾಸದಲ್ಲಿ ರಕ್ತದ ಕಲೆಗಳನ್ನು ಬಿಟ್ಟು ಹೋಗುತ್ತವೆಯೇ ಹೊರತು, ಮಾನವೀಯತೆಯ ಮಮತೆಯನ್ನು ದಾಖಲಿಸುವುದಿಲ್ಲ
ನಕ್ಸಲ್ ನಿಗ್ರಹದ ಹೆಸರಲ್ಲಿ ಛತ್ತೀಸಗಡದಲ್ಲಿ ನಡೆಯುತ್ತಿರುವುದೇನು? ಭಾನುವಾರ ಒಂದೇ ದಿನ ಇಲ್ಲಿನ ಬಿಜಾಪರ್ ಜಿಲ್ಲೆಯಲ್ಲಿ 31...
ರಾಜ್ಯದಲ್ಲಿ ನಕ್ಸಲ್ ಹೋರಾಟಗಾರರು ಮುಖ್ಯವಾಹಿನಿಗೆ ಬರುತ್ತಿರುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಬಹುತೇಕ ಎಲ್ಲ ನಕ್ಸಲ್ ಹೋರಾಟಗಾರರು ಮುಖ್ಯವಾಹಿನಿಗೆ ಬಂದಿದ್ದು, ಕರ್ನಾಟಕ ನಕ್ಸಲ್ ಹೋರಾಟ ಮುಕ್ತ ರಾಜ್ಯವೆಂದು ಘೋಷಿಸಲಾಗಿದೆ. ಇದೀಗ, ಆಂಧ್ರದಲ್ಲಿ ಸಕ್ರಿಯವಾಗಿದ್ದ, ಉಡುಪಿ ಮೂಲದ...
ಸೂರ್ಯ ಮೇಲೇರುತ್ತಿದ್ದಂತೆ ಚಿಕ್ಕಮಗಳೂರಿನ ಪ್ರವಾಸಿ ಮಂದಿರದ ಬಳಿ ಕಾತರ ತುದಿ ಮುಟ್ಟಿತ್ತು. ಗಂಟೆ ಹತ್ತಾಗುತ್ತಿದ್ದಂತೆ ಸಂಗಾತಿಗಳು ಹೋರಾಟದ ಗೀತೆಗಳನ್ನು ಹಾಡುತ್ತಾ ಕಾಡಿನ ಸಂಗಾತಿಗಳಿಗೆ ಸ್ವಾಗತ ಕೋರುತ್ತಿದ್ದರು. ಹಿಂದಿನ ದಿನವೇ ನಕ್ಸಲರನ್ನು ಕಾಡಿನಿಂದ ಕರೆತರಲು...
ಛತ್ತೀಸ್‌ಗಢದಲ್ಲಿ ನಕ್ಸಲರ (ಮಾವೋವಾದಿಗಳ) ಹತ್ಯೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಛತ್ತೀಸ್‌ಗಢ ಗೃಹ ಸಚಿವ ವಿಜಯ್ ಶರ್ಮಾ, "ನಕ್ಸಲಿಸಂ ಅಂತ್ಯಗೊಳಿಸಲು ನಕ್ಸಲರನ್ನು ಕೊಲ್ಲುವುದು ಸರ್ಕಾರದ ಉದ್ದೇಶವಲ್ಲ" ಎಂದು ಹೇಳಿದರು.
ಇಂಡಿಯನ್ ಎಕ್ಸ್‌ಪ್ರೆಸ್ ಸಂದರ್ಶನವೊಂದರಲ್ಲಿ ಮಾತನಾಡಿದ ವಿಜಯ್...