ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಆರು ಮಂದಿ ನಕ್ಸಲ್ ಹೋರಾಟಗಾರರು ಬೆಂಗಳೂರಿನಲ್ಲಿ ಶರಣಾಗತರಾಗಲಿದ್ದಾರೆ. ಈ ಮುಂಚೆ ನಿಗದಿಯಾದಂತೆ ಚಿಕ್ಕಮಗಳೂರಿನ ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಯಲ್ಲಿ ಶರಣಾಗತರಾಗಬೇಕಿತ್ತು. ಬದಲಾದ ಕಾರ್ಯಕ್ರಮದಲ್ಲಿ ಸಿಎಂ ಸಮ್ಮುಖದಲ್ಲಿ ಮಧ್ಯಾಹ್ನ ಶರಣಾಗತರಾಗಲಿದ್ದಾರೆ.
“ಆರು ಮಂದಿ...