ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ ಹಳ್ಳಿ ಭಾಗದ ರಸ್ತೆಗಳಲ್ಲಿ ಜನರಿಗೆ ಸಂಪರ್ಕ ಕಲ್ಪಿಸುವಂತಹ ರಸ್ತೆಗಳು ಮೂಲಭೂತ ಸೌಲಭ್ಯಗಳಲ್ಲಿ ಒಂದಾದಂತಹ ಈ ರಸ್ತೆಗಳಲ್ಲಿ ತಗ್ಗು, ಗುಂಡಿಗಳು ಬಿದ್ದು...
ಚಳ್ಳಕೆರೆ ಖಾಸಗಿ ಬಸ್ ನಿಲ್ದಾಣದಲ್ಲಿ ಅವ್ಯವಸ್ಥೆ, ಅನೈರ್ಮಲ್ಯ ತಾಂಡವವಾಡುತ್ತಿದ್ದು, ಈ ಸಮಸ್ಯೆಯನ್ನು ಯಾರು ಪರಿಹರಿಸುತ್ತಾರೆ ಎನ್ನುವುದೇ ಪ್ರಶ್ನೆಯಾಗಿ ಉಳಿದಿದೆ. ಗಮನಹರಿಸಬೇಕಾಗಿದ್ದ ಸಂಬಧಿತ ಅಧಿಕಾರಿಗಳೂ ಕೂಡ ಕಣ್ಮುಚ್ಚಿ ಕುಳಿತಿರುವುದು ಚಿತ್ರದುರ್ಗ ಜಿಲ್ಲೆಯ ನಾಗರಿಕರ ಆಕ್ರೋಶಕ್ಕೆ...