ಕುತೂಹಲಕಾರಿ ಬೆಳವಣಿಗೆಗಳ ನಡುವೆ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯು ಗುರುವಾರ ಮಧ್ಯಾಹ್ನ ಅಂತ್ಯ ಕಂಡಿತು. ದನದಾಹಕ್ಕೆ ಸೋತ ಕಾಂಗ್ರೆಸ್ ಸದಸ್ಯರಿಂದ, ಗರಿಷ್ಠ ಮತ ಪಡೆದ ಬಿಜೆಪಿಯು 'ಅನಧಿಕೃತ ಜಯ'ವನ್ನು ಸಂಭ್ರಮಿಸಿತು.
ಕಾಂಗ್ರೆಸ್‌ನ 6 ಮಂದಿ...
ನಗರಸಭಾ ಚುನಾವಣೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯರು ಮುಚ್ಚಿದ ಲಕೋಟೆಯಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸುವಂತೆ ಹೈಕೋರ್ಟ್ ಬುಧವಾರ ಆದೇಶಿಸಿದ್ದು, ಬಿಜೆಪಿಗರಿಗೆ ಹರ್ಷ ತಂದಿದೆ.
ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ ಹಿನ್ನೆಲೆ ವಿ.ಪ ಸದಸ್ಯರನ್ನು ಮತದಾರರ...
ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆ ಹಣವಂತರು ಮತ್ತು ಪಕ್ಷಕ್ಕೆ ನಿಷ್ಠರಾಗಿರುವ ನಿಷ್ಠಾವಂತರ ನಡುವೆ ಆಂತರಿಕ ತಂತ್ರಗಾರಿಕೆ ಶುರುವಾಗಿದ್ದು, ಗದ್ದುಗೆ ಗುದ್ದಾಟದಲ್ಲಿ ಗದ್ದುಗೆ ಏರುವವರಾರು ಎಂಬುದರ ಕುರಿತು ನಗರವಾಸಿಗಳಲ್ಲಿ ಕುತೂಹಲ ಕೆರಳಿಸಿದೆ....
ಗೌರಿಬಿದನೂರು ನಗರಸಭೆಯ ಎರಡನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಸೆ.9 ಸೋಮವಾರ ಉಪವಿಭಾಗಾಧಿಕಾರಿ ಅಶ್ವಿನ್ ರವರ ನೇತೃತ್ವದಲ್ಲಿ ಚುನಾವಣೆ ನಡೆದಿದ್ದು, ಗೌರಿಬಿದನೂರು ನಗರಸಭೆ ಪಕ್ಷೇತರರ ಪಾಲಾಯಿತು. ನೂತನ ಅಧ್ಯಕ್ಷರಾಗಿ ಪಕ್ಷೇತರ ಸದಸ್ಯ...
ಚಿಂತಾಮಣಿ ನಗರಸಭೆಯ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಗಳಿಗೆ ಇದೇ ಸೆಪ್ಟೆಂಬರ್ 11 ರಂದು ಚುನಾವಣೆ ನಿಗದಿಯಾಗಿದ್ದು, ಬಹುಮತ ಹೊಂದಿರುವ ಕಾಂಗ್ರೆಸ್ ಪಕ್ಷವು ಅಧಿಕಾರದ ಚುಕ್ಕಾಣೆ ಹಿಡಿಯುವುದು ಖಚಿತವಾಗಿದೆಯಾದರೂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ...