ರಾಯಚೂರು ನಗರದಲ್ಲಿ ಜನರಿಗೆ ಮೂಲಭೂತ ಸೌಕರ್ಯ ಒದಗಿಸಲು ನಗರಸಭೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕೂಡಲೇ ಸಾಮಾನ್ಯ ಸಭೆ ಕರೆದು, ವಾರ್ಡವಾರು ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ನಗರಸಭೆ ಸದಸ್ಯರ ನಿಯೋಗ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ್ದು,...
ಭಾರತ ದೇಶಕ್ಕೆ ಸ್ವಾತಂತ್ರ್ಯ ಬಂದು 70ದಶಕ ಕಳೆದರೂ ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆಗಳು, ಅಸ್ಪೃಶ್ಯತೆ ಕಡಿಮೆಯಾಗಿಲ್ಲ ಎಂದು ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಟೈರ್ ರಂಗನಾಥ್ ಆರೋಪಿಸಿದರು.
ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ತುಮಕೂರು...
ನಗರಸಭೆ ವ್ಯಾಪ್ತಿಗೆ ಬರುವ ಮಳಿಗೆಗಳನ್ನು ಖಾಲಿಮಾಡಿಸಲು ಹೋಗಿದ್ದ ನಗರಸಭೆ ಸಿಬ್ಬಂದಿಗಳಿಗೆ ಮಾರಕಾಸ್ತ್ರ ಹಿಡಿದು ಜೀವ ಬೆದರಿಕೆ ಹಾಕಿರುವ ಘಟನೆ ರಾಯಚೂರು ನಗರದ ಮಹಿಳಾ ಸಮಾಜದ ಬಳಿ ನಡೆದಿದೆ.
ಟೆಂಡರ್ ಅವಧಿ ಮುಗಿದಿದ್ದರಿಂದ ಬಾಕಿಯಿರುವ ಬಾಡಿಗೆ...
ಗದಗ ನಗರಸಭೆಯಲ್ಲಿ ಬಿಜೆಪಿ ಸದಸ್ಯರು ಪರಸ್ಪರ ಕಿತ್ತಾಡಿರುವ ಘಟನೆ ನಡೆದಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಗರಸಭೆ ಕಚೇರಿಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಅಬ್ಬಿಗೇರಿ ಅವರ ಕಚೇರಿಯಲ್ಲಿ ಜಗಳ ನಡೆದಿದೆ....
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಪಣ ಎಂದು ಭದ್ರಾವತಿ ನಗರಸಭೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿರುವ ಲತಾ ಚಂದ್ರಶೇಖರ್ ಮೊದಲ ಬಾರಿಗೆ ನಮ್ಮ ಈದಿನ.ಕಾಮ್ ನಾ ವಿಶೇಷ ಸಂದರ್ಶನದಲ್ಲಿ ಮಾತನಾಡಿ...