ಭದ್ರಾವತಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದರು ನಗರಸಭೆ ಮತ್ತು ಆರೋಗ್ಯ ಇಲಾಖೆ ಸುಮ್ಮನೆ ಕುಳಿತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ನಗರದಲ್ಲಿ ಪ್ರಸ್ತುತ 94 ಮಂದಿ ಡೆಂಗ್ಯೂಗೆ ತುತ್ತಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಭದ್ರಾವತಿ ನಗರದ ಜಾನ್ನಾಪುರ, ಅಂಬೇಡ್ಕರ್...
ನಗರದಲ್ಲಿ ಮೂರು ದಿನಗಳಿಗೊಮ್ಮೆ ನೀರು ಬಿಡುವುದಾಗಿ ನಗರಸಭೆ ಪೌರಾಯುಕ್ತರು ಪ್ರಕಟಿಸಲು ಅಧಿಕಾರ ಇಲ್ಲ. ನಗರಸಭೆ ಸದಸ್ಯರು ಹಾಗೂ ಶಾಸಕರೊಂದಿಗೆ ಚರ್ಚಿಸದೇ ಪ್ರಕಟಿಸಿರುವುದನ್ನು ಹಿಂಪಡೆಯಬೇಕು. ಇಲ್ಲದೇ ಹೋದಲ್ಲಿ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಮಾಜಿ...
ಹೊಸಪೇಟೆ ನಗರಸಭೆಯ ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿದ ಆರೋಪದ ಮೇಲೆ ನಗರಸಭೆಯ ಐವರು ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಅವರು ಆದೇಶ ಹೊರಡಿಸಿದ್ದಾರೆ.
ನಗರಸಭೆಯ...
ರಾಯಚೂರು ನಗರಸಭೆಯ ಎಲೆಕ್ಟ್ರಿಕಲ್ ವಿಭಾಗದ ಕಾರ್ಯವನ್ನು ಸ್ಥಗಿತಗೊಳಿಸಿ ಕಾರ್ಮಿಕರನ್ನು ಕೆಲಸದಿಂದ ವಜಾ ಮಾಡಿದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಿನಗೂಲಿ ಮತ್ತು ಗುತ್ತಿಗೆ ಪೌರಸೇವಾ ನೌಕರರ ಸಂಘ ಪ್ರತಿಭಟನೆ...