ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ 2024-25ನೇ ಸಾಲಿನ ಬಜೆಟ್ ಮಂಡಿಸಿದ್ದು,ಈ ಬಾರಿಯ ಆಯವ್ಯಯದ ಗಾತ್ರ 3,71,383 ಕೋಟಿ ರೂ. ನಷ್ಟಿದೆ.
ರಾಜ್ಯ ಬಜೆಟ್‌ನಲ್ಲಿ ಕೈಗಾರಿಕೆ, ಐಟಿ, ವಾಣಿಜ್ಯ, ನಗರಾಭಿವೃದ್ಧಿ ಕ್ಷೇತ್ರಕ್ಕೆ ಏನೇನು ಕೊಡುಗೆ ನೀಡಿದ್ದಾರೆ?...
ಮೆಟ್ರೋ 3ನೇ ಹಂತದಡಿ 15,000 ಕೋಟಿ ರೂ. ಅಂದಾಜು ವೆಚ್ಚದ, ಹೆಬ್ಬಾಳದಿಂದ ಸರ್ಜಾಪುರದವರೆಗಿನ 37 ಕಿ.ಮೀ. ಉದ್ದದ ಯೋಜನೆ ಅನುಮೋದನೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಕುರಿತು ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾಗಿದೆ.
2024ರ ಅಂತ್ಯದ...
ಮಾಜಿ ಮೇಯರ್‌ಗಳೊಂದಿಗೆ ಸಭೆ ನಡೆಸಿದ ಬೆಂಗಳೂರು ಅಭಿವೃದ್ದಿ ಸಚಿವ
ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿ ಅಭಿಪ್ರಾಯ,ಸಲಹೆ ಪಡೆದುಕೊಂಡ ಡಿಕೆಶಿ
ಬೆಂಗಳೂರು ನಗರವನ್ನು ಇನ್ನಷ್ಟು ಅಭಿವೃದ್ದಿ ಮಾಡುವ ಸಲುವಾಗಿ ಮಾಜಿ ಮೇಯರ್ ಗಳೊಂದಿಗೆ ಮಾತುಕತೆ ನಡೆಸಿ...