ಬೀದರ್ ಜಿಲ್ಲೆಯಲ್ಲಿ ಅತಿದೊಡ್ಡ ಗ್ರಾಮ ಪಂಚಾಯಿತಿಗಳಲ್ಲಿ ಒಂದಾದ ಮನ್ನಾಏಖೇಳ್ಳಿ ಅದೇಕೋ ಮೇಲ್ದರ್ಜೆಗೇರುವ ಭಾಗ್ಯ ದೊರಕುತ್ತಿಲ್ಲ. ಇದರಿಂದ ಸಂಪೂರ್ಣ ಅಭಿವೃದ್ಧಿಗೆ ತೊಡಕು ಉಂಟಾಗುತ್ತಿದೆ ಎನ್ನುವ ಕೂಗು ಬಲವಾಗಿ ಕೇಳಿ ಬರುತ್ತಿದೆ.
ಚಿಟಗುಪ್ಪ ತಾಲೂಕಿನ ಮನ್ನಾಏಖೇಳ್ಳಿ ಗ್ರಾಮ...
ಸರ್ಕಾರ ಮತ್ತು ಇಲಾಖೆಯಿಂದ ವರ್ಗಾವಣೆಯ ಎಡವಟ್ಟಿನಿಂದಾಗಿ 6 ತಿಂಗಳ ಹಿಂದೆ ಮೃತಪಟ್ಟ ನಗರಾಭಿವೃದ್ಧಿ ಇಲಾಖೆಯ ಕಿರಿಯ ಇಂಜಿನಿಯರ್ ಓರ್ವರನ್ನು, ಜುಲೈ 9ರಂದು ಕೊಡಗಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಅಶೋಕ ಪುಟಪಾಕ್ ಎಂಬ ಅಧಿಕಾರಿಯನ್ನು...
ತುಮಕೂರು ಜಿಲ್ಲೆಯ ವಸಂತನರಸಾಪುರದ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಂತೆ ನಗರಾಭಿವೃದ್ಧಿ ಇಲಾಖೆಯಿಂದ Integrated Township ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಿ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ ಎಸ್ ಸುರೇಶ್(ಬೈರತಿ) ಅವರು...