ರಾಜಧಾನಿ ಬೆಂಗಳೂರಿನಲ್ಲಿನ ಸಂಚಾರ ದಟ್ಟಣೆ ಮತ್ತು ರಸ್ತೆಬದಿ ವಾಹನಗಳ ಅವ್ಯವಸ್ಥಿತ ನಿಲುಗಡೆಯನ್ನು ತಡೆಯಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಂದಾಗಿದೆ. ರಾಜ್ಯ ಸರ್ಕಾರವು 2021ರ ‘ಪಾರ್ಕಿಂಗ್ ನೀತಿ’ ಅಡಿಯಲ್ಲಿ ಕೆಲವು ನಿಮಯಗಳನ್ನು ಬದಲಿಸಿ...
ಒಂದೆಡೆ ದೇಶದ ವಿವಿಧ ಭಾಗಗಳಲ್ಲಿ ಸಣ್ಣಪುಟ್ಟ ನಿಯಮ ಉಲ್ಲಂಘನೆ ಅಥವಾ ರಾಜಕೀಯ ಪ್ರೇರಿತ ಕಾರಣಗಳಿಗಾಗಿ ಬಡವರ ಮತ್ತು ಅಲ್ಪಸಂಖ್ಯಾತರ ಮನೆಗಳ ಮೇಲೆ ಬಿಜೆಪಿ ಆಡಳಿತಗಳು ರಾತ್ರೋರಾತ್ರಿ ಬುಲ್ಡೋಜರ್ಗಳನ್ನು ಹರಿಸುತ್ತಿವೆ. ತಾವು ಕಾನೂನು ಸುವ್ಯವಸ್ಥೆಯ...
ಭಟ್ಕಳ: ರಾಜ್ಯ ಸರ್ಕಾರವು ಭಟ್ಕಳವನ್ನು ಅಧಿಕೃತವಾಗಿ ಪುರುಸಭೆಯಿಂದ ‘ನಗರಸಭೆ’ ದರ್ಜೆಗೆ ಮೇಲ್ದರ್ಜೆಗೇರಿಸಿ ಅಂತಿಮ ಅಧಿಸೂಚನೆಯನ್ನು ಪ್ರಕಟಿಸಿದೆ. ಹೊಸ ನಗರಸಭೆ ವ್ಯಾಪ್ತಿಯಲ್ಲಿ ಭಟ್ಕಳ ಪುರಸಭೆ, ಜಾಲಿ ಪಟ್ಟಣ ಪಂಚಾಯಿತಿ ಹಾಗೂ ಹೆಬಳೆ ಗ್ರಾಮ ಪಂಚಾಯಿತಿ...
ಉತ್ತರ ಕನ್ನಡ: ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್ವಾರು ಕರಡು ಮೀಸಲಾತಿ ಪ್ರಕಟವಾಗಿದ್ದು, ಆಕ್ಷೇಪಣೆ ಸಲ್ಲಿಸಲು ಕೇವಲ ಏಳು ದಿನಗಳಾವಕಾಶ ನೀಡಿರುವುದು ಇದೀಗ ಸಾರ್ವಜನಿಕರ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆ ಮೇಲೆ ಕಣ್ಣಿಟ್ಟಿದ ಸ್ಥಳೀಯ...
ಬೀದರ್ ಜಿಲ್ಲೆಯಲ್ಲಿ ಅತಿದೊಡ್ಡ ಗ್ರಾಮ ಪಂಚಾಯಿತಿಗಳಲ್ಲಿ ಒಂದಾದ ಮನ್ನಾಏಖೇಳ್ಳಿ ಅದೇಕೋ ಮೇಲ್ದರ್ಜೆಗೇರುವ ಭಾಗ್ಯ ದೊರಕುತ್ತಿಲ್ಲ. ಇದರಿಂದ ಸಂಪೂರ್ಣ ಅಭಿವೃದ್ಧಿಗೆ ತೊಡಕು ಉಂಟಾಗುತ್ತಿದೆ ಎನ್ನುವ ಕೂಗು ಬಲವಾಗಿ ಕೇಳಿ ಬರುತ್ತಿದೆ.
ಚಿಟಗುಪ್ಪ ತಾಲೂಕಿನ ಮನ್ನಾಏಖೇಳ್ಳಿ ಗ್ರಾಮ...