ನಟಿ ರನ್ಯಾ ಬಗ್ಗೆ ಅಶ್ಲೀಲ ಹೇಳಿಕೆ: ಕ್ಷಮೆ ಕೇಳಿದರೂ ಸಾಕಾಗಲ್ಲ; ಬಿಜೆಪಿ ಶಾಸಕ ಯತ್ನಾಳ್‌ಗೆ ಹೈಕೋರ್ಟ್ ತರಾಟೆ

ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವ ಕನ್ನಡ ನಟಿ ರನ್ಯಾ ರಾವ್ ವಿರುದ್ಧ ಅತ್ಯಂತ ಕೀಳು ಮತ್ತು ಅಶ್ಲೀಲ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಕರ್ನಾಟಕ ಹೈಕೋರ್ಟ್ ತರಾಟೆಗೆ...

ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಜಾಲ ಆಫ್ರಿಕಾದಿಂದ ದುಬೈಗೆ ಭಾರತಕ್ಕೆ ವಿಸ್ತರಿಸಿದೆ: ಇಡಿ

ಕನ್ನಡ ಸಿನಿಮಾ ನಟಿ ರನ್ಯಾ ರಾವ್ ಆಫ್ರಿಕಾದಿಂದ ದುಬೈಗೆ ಅಲ್ಲಿಂದ ಭಾರತಕ್ಕೆ 102 ಕೋಟಿ ರೂ. ಚಿನ್ನದ ಕಳ್ಳಸಾಗಣೆ ದಂಧೆಯನ್ನು ನಡೆಸುತ್ತಿದ್ದರು ಎಂದು ಜಾರಿ ನಿರ್ದೇಶನಾಲಯ (ಇಡಿ) ತಿಳಿಸಿದೆ. ಸಂಸ್ಥೆಯು ತನ್ನ ಆರೋಪಪಟ್ಟಿಯಲ್ಲಿ ಬಳ್ಳಾರಿ...

ಅಕ್ರಮ ಚಿನ್ನ ಸಾಗಾಟ | ನಟಿ ರನ್ಯಾ ರಾವ್ ವಿರುದ್ಧ ಕಾಫಿಪೋಸಾ ಕಾಯ್ದೆಯಡಿ ಬಂಧನ ಆದೇಶ

ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟಿ ರನ್ಯಾ ರಾವ್ ವಿರುದ್ಧ ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆ ತಡೆ ಕಾಯ್ದೆ (ಕಾಫಿಪೋಸಾ ಕಾಯ್ದೆ-1974) ಅನ್ವಯ ಬಂಧನದ ಆದೇಶ ಹೊರಡಿಸಲಾಗಿದೆ. ಪ್ರಕರಣದ...

ಜನಪ್ರಿಯ

ವಿಜಯಪುರ |ಮೀಸಲಾತಿ ಹೆಚ್ಚಳಕ್ಕೆ ಕಾನೂನು ಮಾನ್ಯತೆ ನೀಡಿ; ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಈಗಿರುವ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ...

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

Tag: ನಟಿ ರನ್ಯಾ ರಾವ್