Breaking | ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಬಂಧನ ಬೆನ್ನಲ್ಲೇ ನಟ ದರ್ಶನ್‌ ಪೊಲೀಸ್‌ ವಶಕ್ಕೆ

ರೇಣುಕಾಸ್ವಾಮಿ ಪ್ರಕರಣ ಸಂಬಂಧ ಜಾಮೀನು ರದ್ದಾದ ಹಿನ್ನೆಲೆ ಎ2 ಆರೋಪಿ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮೀ ಅಪಾರ್ಟ್‌ ಮೆಂಟ್‌ನಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನೋವಾ...

ನಟ ದರ್ಶನ್ ಜಾಮೀನು ಯಾಕೆ ರದ್ದು ಮಾಡಬಾರದು: ಸುಪ್ರೀಂ ಕೋರ್ಟ್‌ ಪ್ರಶ್ನೆ‌, ಜು. 22ಕ್ಕೆ ತೀರ್ಮಾನ

ನಟ ದರ್ಶನ್ ಪಡೆದಿರುವ ಜಾಮೀನು ಯಾಕೆ ರದ್ದು ಮಾಡಬಾರದು ದರ್ಶನ್‌ ಪರ ವಕೀಲರನ್ನು ಪ್ರಶ್ನಿಸಿ ಮುಂದಿನ ವಿಚಾರಣೆಯನ್ನು ಜುಲೈ 22ಕ್ಕೆ ಸುಪ್ರೀಂ ಕೋರ್ಟ್‌ ಮುಂದೂಡಿದೆ. ಜಾಮೀನು ನೀಡುವಾಗ ಕರ್ನಾಟಕ ಹೈಕೋರ್ಟ್ ತನ್ನ ವಿವೇಚನೆಯನ್ನ ಸೂಕ್ತವಾಗಿ...

ಜೈಲಿನಿಂದ ಬಂದ ಬಳಿಕ ಮೊದಲ ಬಾರಿಗೆ ಕಾಣಿಸಿಕೊಂಡ ದರ್ಶನ್; ಹೇಳಿದ್ದೇನು?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ, ಜಾಮೀನು ಪಡೆದು ಹೊರಬಂದಿರುವ ದರ್ಶನ್ ಮೌನಕ್ಕೆ ಶರಣಾಗಿದ್ದರು. ಮೈಸೂರಿನ ಅವರ ಫಾರ್ಮ್‌ಹೌಸ್‌ನಲ್ಲಿದ್ದಾರೆ ಎಂಬ ಮಾಹಿತಿ ಇತ್ತು. ಜೈಲಿನಿಂದ ಬಂದ ಬಳಿಕ, ಇದೀಗ ಮೊದಲ ಬಾರಿಗೆ ಕಾಣಿಸಿಕೊಂಡಿದ್ದು,...

ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಜಾಮೀನು ಅರ್ಜಿ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿದೆ. ಜೊತೆಗೆ ಇತರೆ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ಕೂಡಾ ಹೈಕೋರ್ಟ್ ನಡೆಸಿದ್ದು ತೀರ್ಪು ಕಾಯ್ದಿರಿಸಿದೆ. ಹೈಕೋರ್ಟ್‌ನ ನ್ಯಾಯಮೂರ್ತಿ...

ನಟ ದರ್ಶನ್ ಅಭಿಮಾನಿಗಳ ಅತಿರೇಕಕ್ಕೆ ಕೊನೆಯೇ ಇಲ್ಲವೇ, ಕೊಲೆಯೂ ಸಮರ್ಥನೀಯವೇ?

ಅಂಧಾಭಿಮಾನ ಎನ್ನುವುದು ನಟ ದರ್ಶನ್ ಅಭಿಮಾನಿಗಳಿಗೆ ಸೀಮಿತವಾಗಿಲ್ಲ. ತಮ್ಮ ನೆಚ್ಚಿನ ನಟ ನೀಡಿದ ಹೇಳಿಕೆಗಳು ಎಷ್ಟೇ ಕೆಟ್ಟದಾಗಿದ್ದರೂ ಅದನ್ನು ಸಮರ್ಥಿಸಿಕೊಳ್ಳುವ ಇತರ ಅಭಿಮಾನಿಗಳೂ ಇದ್ದಾರೆ. ಆದರೆ ಒಂದು ಕೊಲೆಯನ್ನು ಸಮರ್ಥಿಸಿಕೊಳ್ಳುವುದು, ಅವರೇ ನಮ್ಮ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ನಟ ದರ್ಶನ್