ನನ್ನ ಮೇಲೆ ಸುದೀಪ್‌ಗೆ ತುಂಬಾನೆ ಪ್ರೀತಿ ಇದೆ. ಗೀತಾ ಅವರ ಮೇಲೆ ವಿಶೇಷ ಗೌರವ ಇದೆ. ನಮ್ಮಲ್ಲಿ ಕೆಲ ವಿಚಾರಕ್ಕೆ ಸಣ್ಣ-ಪುಟ್ಟ ಮನಸ್ತಾಪ ಇರಬಹುದು. ಆದರೆ, ಎಂದಿಗೂ ದ್ವೇಷ ಬೆಳೆದಿಲ್ಲ ಎಂದು ನಟ...
ಯುವ ಶಕ್ತಿ ಯಾವುದೇ ಕಾರಣಕ್ಕೂ ಡ್ರಗ್ಸ್ ಸೇರಿದಂತೆ ಮಾರಕ ವ್ಯಸನಗಳಿಗೆ ಬಲಿಯಾಗಿ ದಾಸರಾಗಬೇಡಿ. ಅದರ ಬದಲು ಉತ್ತಮ ಹವ್ಯಾಸಗಳತ್ತ ಮನಸ್ಸು ಕೇಂದ್ರೀಕರಿಸಬೇಕು ಎಂದು ಚಿತ್ರನಟ ಡಾ. ಶಿವರಾಜ್ ಕುಮಾರ್ ಹೇಳಿದರು.
ಕೆಎಲ್‍ಇ ಟೆಕ್ನಲಾಜಿಕಲ್ ಯೂನಿವರ್ಸಿಟಿ...
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ ನಿಧನರಾದರು. ಅವರ ನಿಧನಕ್ಕೆ ನಟ ಶಿವರಾಜ್‌ಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
ಶಿವಮೊಗ್ಗದಲ್ಲಿ ಸಂತಾಪ ಸೂಚಿಸಿರುವ ಅವರು, "ಚಿಕ್ಕವಯಸ್ಸಿನಿಂದಲೂ ದ್ವಾರಕೀಶ್ ಅವರೊಂದಿಗೆ ಒಡನಾಡಿದ್ದೇನೆ. ಅಪ್ಪಾಜಿ...
ಹುಟ್ಟುತ್ತಲೇ ಯಾರೂ ಕೂಡ ಅನುಭವ ಪಡೆದು ಹುಟ್ಟುವುದಿಲ್ಲ. ರಾಜಕೀಯ ಅನುಭವ ಪಡೆಯಲು ಅವಕಾಶ ನೀಡಬೇಕು ಎಂದು ನಟ ಶಿವರಾಜಕುಮಾರ್ ಹೇಳಿದರು.
ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶಿವಮೊಗ್ಗ ನಗರದ ಸಿದ್ದೇಶ್ವರ ನಗರದ 14...
ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಅಪಾರ ಕೊಡುಗೆ ನೀಡಿದ್ದಾರೆ. ಅದೇ, ಧೈರ್ಯದಿಂದ ಗೀತಾ ಅಕ್ಕನಿಗೆ ಮತ ನೀಡಿ, ಚುನಾವಣೆಯಲ್ಲಿ ಗೆಲುವು ಸಾಧಿಸಲು ಆಶೀರ್ವದಿಸಬೇಕಾಗಿ ಕೇಳಿಕೊಳ್ಳುತ್ತಿದ್ದೇನೆ ಎಂದು ಶಿವಮೊಗ್ಗ...