ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್‌ವೊಂದು ರುದ್ರಪ್ರಯಾಗ ಬಳಿ ಅಲಕನಂದಾ ನದಿಗೆ ಬಿದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ, 10 ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ
ರುದ್ರಪ್ರಯಾಗ ಮತ್ತು ಗೌಚರ್ ನಡುವಿನ...
ಬಿಹಾರದಲ್ಲಿ ನಡೆದ 'ಜೀವಿತ್‌ಪುತ್ರಿಕ' ಹಬ್ಬದಂದು ಪ್ರತ್ಯೇಕ ಘಟನೆಗಳಲ್ಲಿ 'ಪವಿತ್ರ ಸ್ನಾನ' ಮಾಡಲು ನದಿಗಳು ಮತ್ತು ಕೊಳಗಳಿಗೆ ಇಳಿದಿದ್ದ 43 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅವರಲ್ಲಿ, 37 ಮಂದಿ ಅಪ್ತಾಪ್ತ ವಯಸ್ಸಿನ ಮಕ್ಕಳು ಎಂದು...
ರಾಜ್ಯದ ಜನರು ನಮ್ಮ ಬಗ್ಗೆ ತಪ್ಪು ತಿಳಿದುಕೊಂಡರೂ ಪರವಾಗಿಲ್ಲ. ಆದರೆ, ಅವರ ಜೀವ ಉಳಿಸುವುದು ಮುಖ್ಯ. ಹೀಗಾಗಿ, ಅಧಿಕಾರಿಗಳ ಮಾತು ಕೇಳದೆ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ...
ಮಲೆನಾಡು, ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮಾತ್ರವಲ್ಲದೆ, ಕರ್ನಾಟಕದ ಗಡಿಗೆ ಹೊಂದಿರುವ ಮಹಾರಾಷ್ಟ್ರದ ಹಲವಾರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ತೊರೆ, ನದಿಗಳು ತುಂಬಿ ಹರಿಯುತ್ತಿವೆ. ರಾಜ್ಯದ ಹಲವು ನದಿಗಳು ತುಂಬಿ ಹರಿಯುತ್ತಿದ್ದು,...
ಕಳೆದ ಕೆಲವು ದಿನಗಳಿಂದ ಉತ್ತರಾಖಂಡದಲ್ಲಿ ಭಾರೀ ಮಳೆ ಸುರಿದಿದ್ದು 100ಕ್ಕೂ ಹೆಚ್ಚು ರಸ್ತೆಗಳನ್ನು ಬಂದ್ ಮಾಡಲಾಗಿದೆ. ಕಣಿವೆ ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
ಚಂಪಾವತ್, ಅಲ್ಮೋರಾ,...