ಮಹಾರಾಷ್ಟ್ರ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಬಹುತೇಕ ಎಲ್ಲ ನದಿಗಳು ತುಂಬಿ ಹರಿಯುತ್ತಿವೆ. ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ. ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಜನರ ಆತಂಕದಲ್ಲಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಕರ್ನಾಟಕಕ್ಕೆ...
ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಬಳಿಯ ಶಿರೂರಿನಲ್ಲಿ ವಾರದ ಹಿಂದೆ ಗುಡ್ಡ ಕುಸಿದಿದ್ದು, ಕೇರಳದ ಲಾರಿ ಚಾಲಕ ನಾಪತ್ತೆಯಾಗಿದ್ದಾರೆ. ಆತನಿಗಾಗಿ ಹುಡುಕಾಟ ಕಾರ್ಯಾಚರಣೆ ಮುಂದುವರೆದಿದೆ. ಇನ್ನು, ರಾಜ್ಯದ...
ಕಳೆದ 24 ಗಂಟೆಗಳಲ್ಲಿ ಬಿಹಾರದಲ್ಲಿ ಭಾರೀ ಮಳೆಯಾಗುತ್ತಿದ್ದು, ಬಗಾಹಾದಲ್ಲಿ ಸುಮಾರು 150 ಕಾರ್ಮಿಕರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಸಿಕ್ಕಿಬಿದ್ದ 150 ಕಾರ್ಮಿಕರಲ್ಲಿ, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು...
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಕರಾವಳಿ, ಮಲೆನಾಡು ಜಿಲ್ಲೆ ಸೇರಿದಂತೆ ಹಲವೆಡೆ ಜೋರು ಮಳೆಯಾಗುತ್ತಿದೆ. ಕುಮಾರಧಾರ, ಲಕ್ಷ್ಮಣತೀರ್ಥ, ಕಾವೇರಿ, ನೇತ್ರಾವತಿ ಸೇರಿದಂತೆ ರಾಜ್ಯದ ಹಲವು ನದಿಗಳು ತುಂಬಿ ಹರಿಯುತ್ತಿವೆ. ಹಾಗಾಗಿ, ಸ್ಥಳೀಯರು ಮತ್ತು ಪ್ರವಾಸಿಗರು...