ರಾಣಿಬೆನ್ನೂರ ತಾಲೂಕಿನ ಕವಲೆತ್ತು ಗ್ರಾಮದ ರಾಷ್ಟ್ರೀಯ ಹೆದ್ದಾರಿ-48 ಸರ್ವೀಸ್ ರಸ್ತೆಯ ತುಂಗಭದ್ರಾ ನದಿ ಬ್ರಿಡ್ಜ್ ಕೆಳಭಾಗದಲ್ಲಿ ನದಿಯ ಜಾಗದಲ್ಲಿ ಸಾರ್ವಜನಿಕರು ಹಾಗೂ ಜಾನುವಾರುಗಳು ನೀರಿಗಾಗಿ ಸುಗಮವಾಗಿ ಇಳಿದು ಹತ್ತಲು ಮೆಟ್ಟಿಲುಗಳನ್ನು ನಿರ್ಮಿಸಿಕೊಡಬೇಕು" ಎಂದು...
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಹಾಲಂದೂರು ಗ್ರಾಮದಲ್ಲಿ ಪ್ರಕೃತಿಯ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲು ಹೋದ ಯುವಕ ಕಾಲು ಜಾರಿ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.
ಮೃತ ಯುವಕ ಪ್ರತಿಕ್ (30), ಎನ್ನಲಾಗಿದೆ....
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಆರ್ಎಸ್ ಜಲಾಶಯವು ಬಹುತೇಕ ಭರ್ತಿಯಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆ...
ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಗಣಪತಿ ಕಟ್ಟೆ ಬಳಿ ಪ್ರವಾಸಕ್ಕೆಂದು ಬಂದಿದ್ದ ದಂಪತಿಯ ಕಾರು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿ ಬಿದ್ದಿರುವ ಘಟನೆ ನಡೆದಿದೆ.
ವೇಗವಾಗಿ ಚಲಿಸುತ್ತಿದ್ದ ಕಾರು ಸೋಮಾವತಿ ನದಿ ಸೇತುವೆಗೆ...
ಮುಂಗಾರು ಆರಂಭವಾಗಿದ್ದರೂ ಕೊಡಗು ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟದ ಮಳೆ ಆಗದಿರುವುದು ಕೃಷಿ ಆಧಾರಿತ ರೈತರಲ್ಲಿ ಆತಂಕವನ್ನು ಹೆಚ್ಚಿಸಿದೆ. ಕಾಫಿ, ಮೆಣಸು, ಭತ್ತ ಮುಂತಾದ ಪ್ರಮುಖ ಬೆಳೆಗಳಿಗೆ ಸಕಾಲದ ಮಳೆ ಅತ್ಯಗತ್ಯವಾಗಿರುವುದರಿಂದ ಈ ಕೊರತೆಯು...