ಮದುವೆಯಾಗುವುದಾಗಿ ನಂಬಿಸಿ ಮನೆಕೆಲಸದಾಕೆಯ ಮೇಲೆ ಅತ್ಯಾಚಾರ: ‘ಧುರಂಧರ್’ ನಟನ ಬಂಧನ

ಮದುವೆಯಾಗುವುದಾಗಿ ನಂಬಿಸಿ ಕಳೆದ ಒಂದು ದಶಕದಿಂದ ಮನೆಕೆಲಸದಾಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ‘ಧುರಂಧರ್’ ಸಿನಿಮಾ ಖ್ಯಾತಿಯ ಬಾಲಿವುಡ್ ನಟ ನದೀಮ್ ಖಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸುಮಾರು 41 ವರ್ಷದ ಸಂತ್ರಸ್ತೆ...

ದಿಲ್ಲಿ ಪೊಲೀಸರಿಂದ ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಅಕ್ರಮ ಬಂಧನಕ್ಕೆ ಯತ್ನ: ಎಪಿಸಿಆರ್ ಖಂಡನೆ

ಅಸೋಸಿಯೇಷನ್‌ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ರಾಷ್ಟ್ರೀಯ ಕಾರ್ಯದರ್ಶಿ ನದೀಮ್ ಖಾನ್ ಅವರನ್ನು ಅಕ್ರಮ ಬಂಧನಕ್ಕೆ ಯತ್ನಿಸಿರುವ ದೆಹಲಿ ಪೊಲೀಸರ ನಡೆಯನ್ನು ಎಪಿಸಿಆರ್ ಕರ್ನಾಟಕ ಘಟಕ ತೀವ್ರವಾಗಿ ಖಂಡಿಸಿದೆ. ಸಂಪಿಗೆಹಳ್ಳಿ ಪೊಲೀಸ್‌...

ದೆಹಲಿ ಪೊಲೀಸರಿಂದ ಬೆಂಗಳೂರಿನಲ್ಲಿ ಅಕ್ರಮ ಚಟುವಟಿಕೆ : ದೂರು ದಾಖಲು

ಬೆಂಗಳೂರು ನಗರದಲ್ಲಿ ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ವಿರುದ್ಧ ಬೆಂಗಳೂರು ನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಮಾನವ ಹಕ್ಕುಗಳ ಹೋರಾಟಗಾರ ಮತ್ತು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ (ಎಪಿಸಿಆರ್) ಸಂಘಟನೆಯ...

ಎಫ್‌ಐಆರ್ ದಾಖಲಾದ ಕೆಲವೇ ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಪ್ರತ್ಯಕ್ಷವಾದ ದೆಹಲಿ ಪೊಲೀಸರು: ನದೀಮ್ ಖಾನ್ ಅಕ್ರಮ ಬಂಧನಕ್ಕೆ ಯತ್ನ

ದೇಶದ ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ ಮತ್ತು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ (ಎಪಿಸಿಆರ್) ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ನದೀಮ್ ಖಾನ್ ಅವರನ್ನು ದೆಹಲಿ ಪೊಲೀಸರು ಬೆಂಗಳೂರಿಗೆ ಆಗಮಿಸಿ, ಅಕ್ರಮವಾಗಿ...

ಜನಪ್ರಿಯ

‘ಕೋಲ್ಕತ್ತಾ ಪೊಲೀಸರ ಕಾವಲಿನಲ್ಲೇ ನನ್ನ ಮನೆ ಮೇಲೆ ದಾಳಿ’ – ಬಿಜೆಪಿ ವಿರುದ್ಧ ಅಭಿಷೇಕ್ ಬ್ಯಾನರ್ಜಿ ಆರೋಪ

ತೃಣಮೂಲ ಕಾಂಗ್ರೆಸ್ (TMC) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ...

ತುರುವೇಕೆರೆಯಲ್ಲಿ ಫುಟ್‌ಪಾತ್ ಒತ್ತುವರಿ ತೆರವು: ಸುಗಮ ಸಂಚಾರಕ್ಕೆ ಅನುವು

ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಫುಟ್‌ಪಾತ್ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಪಟ್ಟಣ...

ತುಮಕೂರು | ಮಾದಕ ವ್ಯಸನದಿಂದ ದೂರವಿದ್ದು ಉತ್ತಮ ನಾಗರಿಕರಾಗಿ: ಪಿಎಸ್‌ಐ ತಾರ ಕೆ.ಸಿ.

ಯುವಜನರು ಜಾಗೃತರಾಗಿರಬೇಕು. ಉನ್ನತ ಶಿಕ್ಷಣ ಪಡೆದು ಉತ್ತಮ ನಾಗರಿಕರಾಗಿ ಸಮಾಜದ ಆಸ್ತಿಯಾಗಬೇಕು....

ತುಮಕೂರು | ಸುಫಿಯಾ ಕಾನೂನು ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಮಂಜುನಾಥ್ ಆಯ್ಕೆ

ತುಮಕೂರು ನಗರದ ಸುಫಿಯಾ ಕಾನೂನು ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ...

Tag: ನದೀಮ್ ಖಾನ್