ರಂಜಾನ್ ಉಪವಾಸ ಅಂತ್ಯಗೊಳ್ಳುವ ಈದ್ ದಿನ ರಸ್ತೆಗಳಲ್ಲಿ ಸಾಮೂಹಿಕ ನಮಾಝ್ ಮಾಡುವಂತಿಲ್ಲ. ಒಂದು ವೇಳೆ, ರಸ್ತೆಗಳಲ್ಲಿ ನಮಾಝ್ ಮಡಿದರೆ, ಅವರ ಪಾಸ್‌ಪೋರ್ಟ್ ಮತ್ತು ಪರವಾನಗಿಗಳನ್ನು ರದ್ದು ಮಾಡಲಾಗುತ್ತದೆ. ಮಾತ್ರವಲ್ಲದೆ, ಕ್ರಿಮಿನಲ್ ಪ್ರಕರಣವನ್ನೂ ದಾಖಲಿಸಲಾಗುತ್ತದೆ...
ಮಂಗಳೂರಿನ ಕಂಕನಾಡಿ ಮಸೀದಿ ಪಕ್ಕದ ಒಳ ರಸ್ತೆಯ ಬದಿಯಲ್ಲಿ ಕಳೆದ ಶುಕ್ರವಾರ ನಮಾಝ್ ನಿರ್ವಹಿಸಿರುವ ವಿರುದ್ಧ ಪೊಲೀಸರು ದಾಖಲಿಸಿದ್ದ ಸ್ವಯಂಪ್ರೇರಿತ ಪ್ರಕರಣವನ್ನು ವಾಪಸ್ ಪಡೆದಿದ್ದಾರೆ. ಜೊತೆಗೆ ಸಂಘಪರಿವಾರದ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ...
ಶುಕ್ರವಾರದ ಪ್ರಾರ್ಥನೆಯ ಹಿನ್ನೆಲೆಯಲ್ಲಿ ಇಂದು ದೆಹಲಿಯ ಮಸೀದಿಯೊಂದರ ಬಳಿಯಲ್ಲಿರುವ ರಸ್ತೆಯಲ್ಲಿ ನಮಾಝ್ ಮಾಡುತ್ತಿದ್ದವರಿಗೆ ಪೊಲೀಸ್ ಅಧಿಕಾರಿಯೋರ್ವ ಬೂಟು ಕಾಲಿನಿಂದ ಒದ್ದ ಘಟನೆ ನಡೆದಿದೆ.
ಘಟನೆಯ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ಸೋಷಿಯಲ್...