ರಾಜ್ಯದಲ್ಲಿ ಆನ್‍ಲೈನ್ ಗೇಮಿಂಗ್, ಬೆಟ್ಟಿಂಗ್, ಜೂಜು ಹಾಗೂ ಇತರ ಆಟಗಳನ್ನು ನಿಷೇಧಿಸುವವರೆಗೆ ನಮ್ಮ ಕರ್ನಾಟಕ ಸೇನೆ ನಿರಂತರ ಹೋರಾಟ ನಡೆಸಲಿದೆ ಎಂದು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಹೇಳಿದರು.
ಬೀದರ್ ನಗರದಲ್ಲಿ...
ಯಾದಗಿರಿ ನಗರದ ಡಾ. ಎಸ್ ಎಂ ಬಿರಾದಾರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನಮ್ಮ...
ಬೀದರ್ ಜಿಲ್ಲೆಯ ಹುಲಸೂರು ತಾಲ್ಲೂಕಿನ ಗಡಿಗೌಡಗಾಂವ್‍ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ₹ 90 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ಸಿಸಿ ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ನಮ್ಮ ಕರ್ನಾಟಕ ಸೇನೆ ದೂರಿದೆ.
ಸೇನೆಯ...
"ಸುಮಾರು ದಿನಗಳಿಂದ ಆನ್ ಲೈನ್ ಬೆಟ್ಟಿಂಗ್ ಹಾಗೂ ಆನ್ಲೈನ್ ಗೇಮ್ ವೆಬ್ಸೈಟಗಳಿಂದ ಹಲವಾರು ವಿದ್ಯಾರ್ಥಿಗಳು, ಯುವಕರು, ರೈತರ ಮಕ್ಕಳು ಹಾಳಾಗಿದ್ದು, ಇದರಿಂದ ಹಲವಾರು ಕುಟುಂಬಗಳು ಬೀದಿಗೆ ಬಂದಿವೆ. ಹಾಗಾಗಿ ಆನ್ಲೈನ್ ಬೆಟ್ಟಿಂಗ್ ಗೇಮ್...
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯರ ಸರಣಿ ಸಾವಿನ ಪ್ರಕರಣಗಳ ಕುರಿತಂತೆ ಕಠಿಣ ಕ್ರಮಕ್ಕೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ.
"ನಗರದ...