254 ಹೊಸ ‘ನಮ್ಮ ಕ್ಲಿನಿಕ್‌’ಗಳಿಗೆ ಸ್ಥಳ ಗುರುತಿಸಿ; ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ದಿನೇಶ್ ಗುಂಡುರಾವ್

ರಾಜ್ಯದಲ್ಲಿ ಈಗಾಗಲೇ ನಮ್ಮ ಕ್ಲಿನಿಕ್‌ಗಳು ಕಾರ್ಯರಂಭವಾಗಿದೆ. ಇದೀಗ, ಬಸ್‌ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 'ನಮ್ಮ ಕ್ಲಿನಿಕ್‌'ಗಳನ್ನು ಪ್ರಾರಂಭ ಮಾಡಲು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಮುಂದಾಗಿದ್ದು, 254 ಹೊಸ ನಮ್ಮ ಕ್ಲಿನಿಕ್‌ಗಳನ್ನ...

ನಮ್ಮ ಕ್ಲಿನಿಕ್ | ನಂ.1 ಕ್ಲಿನಿಕ್‌ಗಳನ್ನಾಗಿ ಮಾರ್ಪಡಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಿಂತನೆ

ಪ್ರಾಯೋಗಿಕವಾಗಿ ಶೇ. 25 ರಷ್ಟು ಕ್ಲಿನಿಕ್ ಗಳಿಗೆ ಮೇಜರ್ ಸರ್ಜರಿ 'ನಮ್ಮ ಕ್ಲಿನಿಕ್'ಗಳ ಸಮಯ, ಜನಸಾಮಾನ್ಯರಿಗೆ ಅನುಕೂಲಕರವಾಗಿಲ್ಲ ರಾಜ್ಯಾದ್ಯಂತ ಸದ್ಯ ಚಾಲ್ತಿಯಲ್ಲಿರುವ ನಮ್ಮ ಕ್ಲಿನಿಕ್‌ಗಳನ್ನು ನಂಬರ್ 1 ಕ್ಲಿನಿಕ್‌ಗಳನ್ನಾಗಿ ಮಾರ್ಪಡಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್...

ಬೆಳಗಾವಿ | ಲಿಂಗತ್ವ ಅಲ್ಪಸಂಖ್ಯಾತರಿಗೆ ನಮ್ಮ ಕ್ಲಿನಿಕ್‌ ಸ್ಥಾಪನೆ

ಲಿಂಗತ್ವ ಅಲ್ಪಸಂಖ್ಯಾತರ ಆರೋಗ್ಯ ಮತ್ತು ಮಾನಸಿಕ ಸ್ಥಿತಿಯನ್ನು ಸುಧಾರಿಸಲು ನಮ್ಮ ಕ್ಲಿನಿಕ್ ಸ್ಥಾಪನೆ ಮಾಡಲಾಗಿದೆ ಎಂದು ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ನೇತೃತ್ವ ವಹಿಸಿರುವ ಕಿರಣ್‌ ಬೇಡಿ ತಿಳಿಸಿದರು. ಬೆಳಗಾವಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಸ್ಥಾಪನೆಯಾಗಿರುವ...

ಬೆಂಗಳೂರು | ತಿಂಗಳೊಳಗೆ ಉಳಿದ 19 ‘ನಮ್ಮ ಕ್ಲಿನಿಕ್’ ಆರಂಭ

ಬೆಂಗಳೂರಿನಲ್ಲಿ ವಾರ್ಡ್‌ಗೊಂದರಂತೆ 243 'ನಮ್ಮ ಕ್ಲಿನಿಕ್' ಕೆಲವೊಂದು ಕ್ಲಿನಿಕ್‌ಗಳಲ್ಲಿ ಶುಶ್ರೂಷಕರಿಂದ ರೋಗಿಗಳ ಆರೈಕೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಒಟ್ಟು 438 'ನಮ್ಮ ಕ್ಲಿನಿಕ್' ತೆರೆಯಲು ಹಿಂದಿನ ಬಿಜೆಪಿ ಸರ್ಕಾರ ಯೋಜಿಸಿತ್ತು. ಅದರಂತೆಯೇ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ನಮ್ಮ ಕ್ಲಿನಿಕ್