ಈ ದಿನ ಸಂಪಾದಕೀಯ | ಬೆಂಗಳೂರು-ತುಮಕೂರು ಮೆಟ್ರೊ ಯೋಜನೆ ಯಾರಿಗಾಗಿ?

ಹುಬ್ಬಳ್ಳಿ- ಧಾರವಾಡ ನಡುವೆ ಮಾಡಲಾಗಿರುವ ತ್ವರಿತ ಬಸ್‌ ಸಾರಿಗೆ ವ್ಯವಸ್ಥೆ (ಬಿಆರ್‌ಟಿಎಸ್) ರೀತಿಯಲ್ಲಿಯೇ ಇಲ್ಲಿಯೂ 'ಚಿಗರಿ' ಮಾದರಿಯ ಬಸ್‌ಗಳನ್ನು ಓಡಿಸಲು ಯೋಜನೆ ರೂಪಿಸಬಹುದು ಬೆಂಗಳೂರಿನಿಂದ ತುಮಕೂರು ನಗರದವರೆಗೆ 'ನಮ್ಮ ಮೆಟ್ರೊ' ವಿಸ್ತರಣೆ ಮಾಡುವ ಕಾರ್ಯಸಾಧನೆ...

ಬೆಂಗಳೂರಿನ ಮೇಲೆ ‘ಮೆಟ್ರೊ’ ಭಾರ; ತಿಳಿಯಲೇಬೇಕಾದ ಅಸಲಿ ಸಂಗತಿಗಳಿವು

ದರ ಏರಿಕೆಯ ಮೂಲಕ ಬೆಂಗಳೂರಿನ ಜನತೆಗೆ ಬಿಸಿತುಪ್ಪವಾಗಿದೆ ‘ನಮ್ಮ ಮೆಟ್ರೊ’. ಒಮ್ಮೆಲೆ ಶೇ.80ರಿಂದ 100ರಷ್ಟು ಏರಿಕೆ ಕಂಡ ದರದಿಂದಾಗಿ ಪ್ರಯಾಣಿಕರು ಆಘಾತಗೊಂಡರು. ಒಂದು ಕಡೆ ಬಸ್‌ ಟಿಕೆಟ್‌ ಬಿಸಿ, ಮತ್ತೊಂದು ಕಡೆ ಮೆಟ್ರೊ...

ಬೆಂಗಳೂರು | ʼನಮ್ಮ ಮೆಟ್ರೊ’ ಪ್ರಯಾಣ ದರ ಹೆಚ್ಚಳ; ಬಿಜೆಪಿ ಸಂಸದರಿಗೆ ಸವಾಲು ಎಸೆದ ಪ್ರಿಯಾಂಕ್‌ ಖರ್ಗೆ

ರಾಜ್ಯದ ಬಿಜೆಪಿ ಸಂಸದರಿಗೆ ತಾಕತ್ತಿದ್ದರೆ ‘ನಮ್ಮ ಮೆಟ್ರೊ’ ಪ್ರಯಾಣ ದರ ಕಡಿಮೆ ಮಾಡಲಿ. ಬಸ್‌ ಪ್ರಯಾಣ ದರ ಹೆಚ್ಚು ಮಾಡಿದಾಗ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದು, ಗುಲಾಬಿ ಹೂ ಹಿಡಿದುಕೊಂಡು ಬಸ್ ನಿಲ್ದಾಣಕ್ಕೆ...

ಬೆಂಗಳೂರು | ರಸ್ತೆ ಬದಿ ನಿಂತಿದ್ದ ಕಾರಿನ ಬಾಗಿಲು ದಿಢೀರ್ ಓಪನ್; ಬೈಕ್ ಸವಾರ ಸಾವು

ರಸ್ತೆ ಬದಿ ನಿಂತಿದ್ದ ಕಾರಿನ ಬಾಗಿಲು ದಿಢೀರ್ ತೆರೆದ ಪರಿಣಾಮ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಬೈಕ್ ಸವಾರ ಕಾರ್ ಬಾಗಿಲಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಬೆಂಗಳೂರಿನ ತಿಲಕನಗರದಲ್ಲಿ ನಡೆದಿದೆ. ನಿಮ್ಹಾನ್ಸ್‌ನ ಡಿ ಗ್ರೂಪ್ ನೌಕರ ವೆಂಕಟೇಶ್...

ಬೆಂಗಳೂರು | ಭಾನುವಾರ ನೇರಳೇ ಮಾರ್ಗದಲ್ಲಿ ಮೆಟ್ರೋ ಸೇವೆ ವ್ಯತ್ಯಯ

ಬೆಂಗಳೂರು ಮೆಟ್ರೋದ ಹೊಸ ಮಾರ್ಗಗಳಲ್ಲಿ ಸುರಕ್ಷತಾ ಪರೀಕ್ಷೆಗಳು ನಡೆಯುವ ಕಾರಣ ಭಾನುವಾರ (ಆಗಸ್ಟ್‌ 27) ನೇರಳೆ ಮಾರ್ಗದ ಕೆಲವು ನಿಲ್ದಾಣಗಳ ನಡುವೆ ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೆಟ್ರೋ ನಿಗಮ ತಿಳಿಸಿದೆ. ಭಾನುವಾರದಂದು ಕೆ.ಆರ್‌ಪುರಂನಿಂದ...

ಜನಪ್ರಿಯ

ಬಿಲ್ಕಿಸ್ ಬಾನೋ ಪ್ರಕರಣ | ಅಪರಾಧಿಗಳಿಗೆ ಜಾಮೀನು ನೀಡಿದ ಸುಪ್ರೀಂ ಆದೇಶ ಆಘಾತಕಾರಿ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ

2002ರ ಗುಜರಾತ್ ನರಮೇಧದ ಸಂದರ್ಭದಲ್ಲಿ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನೋ ಅವರ ಮೇಲೆ...

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು ಸಾಧ್ಯವೇ?

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ ಪಯಣ?

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ...

ಶಿರಹಟ್ಟಿ | ಸಮುದಾಯ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಐಇಸಿ ಸಂಯೋಜಕರ ಭೇಟಿ, ಪರಿಶೀಲನೆ

ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಕೋಗನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಮಡುವು...

Tag: ನಮ್ಮ ಮೆಟ್ರೊ