ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆಗೆ ಯತ್ನ ಹಾಗೂ ಹಳಿಗೆ ಜಿಗಿಯುವವರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದನ್ನು ತಡೆಗಟ್ಟಲು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲು ಬೆಂಗಳೂರು ಮೆಟ್ರೋ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಟ್ರಾಫಿಕ್ ಕಿರಿಕಿರಿಯನ್ನು ಕಡಿಮೆ ಮಾಡುವಲ್ಲಿ ನಮ್ಮ ಮೆಟ್ರೋ ಬಹುಮುಖ್ಯವಾದ ಪಾತ್ರವಹಿಸಿದೆ. ಇದೀಗ, ಮೂರನೇ ಹಂತದ ಯೋಜನೆ ಸರ್ಜಾಪುರದಿಂದ ಹೆಬ್ಬಾಳಕ್ಕೆ ಸಂಪರ್ಕ ಕಲ್ಪಿಸಲಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್)...
ರಾಜ್ಯ ರಾಜಧಾನಿ ಬೆಂಗಳೂರಿನ ‘ನಮ್ಮ ಮೆಟ್ರೋ’ ಇತ್ತೀಚಿನ ದಿನಗಳಲ್ಲಿ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿದೆ. ಇದೀಗ, ಮಹಿಳೆಯರ ಜತೆಗೆ ಅಸಭ್ಯ ವರ್ತನೆ ಹಾಗೂ ಲೈಂಗಿಕ ಕಿರುಕುಳದಂತಹ ಪ್ರಕರಣಗಳು ಕಂಡುಬರುತ್ತಿವೆ. ಈ ಹಿನ್ನೆಲೆ, ಮಹಿಳೆಯರಿಗಾಗಿ ಮೆಟ್ರೋ...
ಬೆಂಗಳೂರಿನ ನಮ್ಮ ಮೆಟ್ರೋಗೆ ಪೂರ್ಣಾವಧಿ ವ್ಯವಸ್ಥಾಪಕ ನಿರ್ದೇಶಕರಾಗಿ ಮಹೇಶ್ವರ ರಾವ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅಜುಂ ಪರ್ವೇಜ್ ಅವರನ್ನು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆಗೆ ನಮ್ಮ ಮೆಟ್ರೋ ಮದ್ದಾಗಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಬೆಂಗಳೂರಿನ ನಾಲ್ಕು ದಿಕ್ಕೂಗಳಿಗೂ ಮೆಟ್ರೋ ಸಂಚಾರ ಲಭ್ಯವಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಮೆಟ್ರೋ ವ್ಯಾಪ್ತಿಯನ್ನು...