ಪ್ರಯಾಣ ದರ ಏರಿಕೆಯಿಂದ ಭಾರೀ ಸುದ್ದಿಯಲ್ಲಿದ್ದ ಬೆಂಗಳೂರಿನ 'ನಮ್ಮ ಮೆಟ್ರೋ' ಇದೀಗ ಮತ್ತೆ ಸುದ್ದಿಯಾಗುತ್ತಿದೆ. ಈ ಬಾರಿ ಸುದ್ದಿಯಾಗುತ್ತಿರುವುದು ಮೆಟ್ರೋದ ಧೋರಣೆಯಿಂದಲ್ಲ, ಬದಲಾಗಿ ಪ್ರಯಾಣಿಕರ ನಡೆ-ನುಡಿ, ಚಟುವಟಿಕೆಗಳಿಂದ. ಬೆಂಗಳೂರಿನ ಒಂದು ಮೂಲೆಯಿಂದ ಮತ್ತೊಂದು...
ಬಿಎಂಆರ್‌ಸಿಎಲ್ ಸಂಸ್ಥೆಯು ಇತ್ತೀಚಿನ ತನ್ನ ಲೋಕೋ ಪೈಲೆಟ್‌ಗಳ ನೇಮಕಾತಿಯಲ್ಲಿನ 3 ವರ್ಷಗಳ ಅನುಭವದಷರತ್ತುಗಳು ಸಂಪೂರ್ಣ ಕನ್ನಡಿಗರನ್ನು ಹೊರಗಿಡುವ ಹುನ್ನಾರವೇ ಹೊರತು ಬೇರೇನೂ ಅಲ್ಲ. ಅನ್ಯ ರಾಜ್ಯಗಳ ಮೆಟ್ರೋಗಳಲ್ಲಿ ಕೆಲಸ ಮಾಡುತ್ತಿರುವ ಅನ್ಯ ಭಾಷಿಕರನ್ನು...
ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳದಿಂದ ಪ್ರಯಾಣಿಕರ ಸಂಖ್ಯೆ ಮೇಲೆ ನೇರ ಪರಿಣಾಮ ಉಂಟಾಗಿದೆ. ಕೇವಲ ಒಂದು ತಿಂಗಳಲ್ಲಿ ಪ್ರಯಾಣಿಕ ಸಂಖ್ಯೆ 25 ಲಕ್ಷಕ್ಕೂ ಅಧಿಕ ಇಳಿಕೆಯಾಗಿದೆ. ಬಿಎಂಆರ್‌ಸಿಎಲ್ ಅಂಕಿಅಂಶಗಳ ಪ್ರಕಾರ ಪ್ರತಿನಿತ್ಯವು...
“ಸರ್ಕಾರ ಕೂಡಲೇ ಮೆಟ್ರೋ ದರ ಇಳಿಕೆ ಮಾಡಬೇಕು. ಇಲ್ಲವಾದರೇ, ಮುಂದಿನ ದಿನಗಳಲ್ಲಿ ಮೆಟ್ರೋ 'ಬಾಯ್‌ಕಾಟ್' ಮಾಡಬೇಕಾಗುತ್ತದೆ” ಎಂದು ಕರ್ನಾಟಕ ಇಂಡಸ್ಟ್ರೀಯಲ್ ಅಂಡ್ ಅದರ್ ಎಸ್ಟಾಬ್ಲಿಷ್‌ಮೆಂಟ್ಸ್ ಎಂಪ್ಲಾಯೀಸ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಕೆ ಎ...
ನಮ್ಮ ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರ ಒಂದು ಸಮಿತಿ ರಚಿಸಿದೆ. ಹೈಕೋರ್ಟ್ ನ್ಯಾಯಧೀಶರ ನೇತೃತ್ವದಲ್ಲಿ ಸಮಿತಿ ರಚನೆಯಾಗಿದೆ. ಆ ಸಮಿತಿಯ ತೀರ್ಮಾನ ನಮ್ಮ ಗಮನಕ್ಕೂ ಬರುವುದಿಲ್ಲ, ದರ ಏರಿಕೆ ತೀರ್ಮಾನ ಅವರು...