ನಮ್ಮ ಮೆಟ್ರೋದ ಪ್ರಯಾಣ ದರ ಏರಿಕೆ ಪ್ರಸ್ತಾಪ ಕೈಬಿಡಲು ಗ್ರೀನ್‌ಪೀಸ್ ಇಂಡಿಯಾ ಆಗ್ರಹ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಪ್ರಸ್ತಾಪಿಸಿರುವ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯ ಪ್ರಸ್ತಾಪವನ್ನು ಮರುಪರಿಶೀಲಿಸುವಂತೆ ಗ್ರೀನ್‌ಪೀಸ್ ಇಂಡಿಯಾ ಸಂಸ್ಥೆ ಆಗ್ರಹಿಸಿದೆ. ಈ ಕುರಿತು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ...

ನಮ್ಮ ಮೆಟ್ರೋದಲ್ಲಿ ಯುವತಿಯರನ್ನು ಅಸಭ್ಯವಾಗಿ ವಿಡಿಯೋ ಮಾಡುತ್ತಿದ್ದ ಯುವಕನ ಬಂಧನ

ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯರ ಖಾಸಗಿ ಅಂಗಾಂಗಗಳ ವಿಡಿಯೋ ಹಾಗೂ ಭಾವಚಿತ್ರ ತೆಗೆಯುತ್ತಿದ್ದ ಯುವಕನನ್ನು ಮೆಟ್ರೋ ನಿಲ್ದಾಣದ ಸೆಕ್ಯೂರಿಟಿ ಗಾರ್ಡ್‍ಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜಯನಗರದಲ್ಲಿ ನಡೆದಿದೆ. ಆರೋಪಿಗೆ ಬಿಎಂಆರ್‌ಸಿಎಲ್‌ 5,000 ರೂ....

ಬೆಂಗಳೂರು ಮೆಟ್ರೊದಲ್ಲಿ ಭಿಕ್ಷಾಟನೆ: ವಿಡಿಯೋ ವೈರಲ್!

ಬೆಂಗಳೂರು ಮೆಟ್ರೋ ರೈಲಿನಲ್ಲಿ ವ್ಯಕ್ತಿಯೊಬ್ಬ ಭಿಕ್ಷೆ ಬೇಡುತ್ತಿರುವ ಈ ಘಟನೆ ಶನಿವಾರ ನಡೆದಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು ಈ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದು...

ನಮ್ಮ ಮೆಟ್ರೋದಲ್ಲಿ ಟಿಕೆಟ್ ಖರೀದಿಸದೆ ಪ್ರಯಾಣಿಸಿದ್ದ ಯೂಟ್ಯೂಬರ್ ಈಗ ಯುರೋಪ್ ಸಂಸದ!

ಕಳೆದ ವರ್ಷ ನಮ್ಮ ಮೆಟ್ರೋದಲ್ಲಿ ಟಿಕೆಟ್ ತೆಗೆಯದೆ ಉಚಿತವಾಗಿ ಪ್ರಯಾಣಿಸಿ ಸುದ್ದಿಯಾಗಿದ್ದ 24 ವರ್ಷದ ಯೂಟ್ಯೂಬರ್ ಫಿಡಿಯಾಸ್ ಪನಯೋಟೌ ಈಗ ರಾಜಕೀಯ ಜೀವನಕ್ಕೆ ಎಂಟ್ರಿ ನೀಡಿದ್ದಾರೆ. ತನ್ನ ಕುಚೇಷ್ಟೆಯ ವಿಡಿಯೋಗಳ ಮೂಲಕವೇ ಸದ್ದು...

ಬೆಂಗಳೂರು | ಮೆಟ್ರೋದಲ್ಲಿ ಇಬ್ಬರ ಜಗಳ – ಅವಾಚ್ಯವಾಗಿ ನಿಂದನೆ; ವಿಡಿಯೋ ವೈರಲ್

ಬೆಂಗಳೂರಿನ 'ನಮ್ಮ ಮೆಟ್ರೋ' ಇತ್ತೀಚೆಗೆ ಪದೇ-ಪದೇ ಸುದ್ದಿಯಾಗುತ್ತಲೇ ಇದೆ. ನಗರದಲ್ಲಿ ಮೆಟ್ರೋ ಜಾಲ ವಿಸ್ತರಣೆ ಸುದ್ದಿಗಳು ಒಂದೆಡೆಯಾದರೆ, ಮೆಟ್ರೋ ಎದುರು ಜಿಗಿದು ಆತ್ಮಹತ್ಯೆ, ರೀಲ್ಸ್‌ ಹುಚ್ಚಾಟ, ಜಗಳದಂತಹ ಸಂಗತಿಗಳ ಕಾರಣಕ್ಕೆ ಹೆಚ್ಚಾಗಿ ಸುದ್ದಿಯಾಗುತ್ತಿದೆ....

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ನಮ್ಮ ಮೆಟ್ರೋ

Download Eedina App Android / iOS

X