ಗದಗ | ದಿಕ್ಕಿಲ್ಲದ ವೃದ್ಧರಿಗೆ ಆಶ್ರಯ ನೀಡಿದ ವಿದ್ಯಾರ್ಥಿಗಳು

ತಮ್ಮ ತಮ್ಮ ಮನೆ ಮನೆಗಳಲ್ಲಿ ಮಕ್ಕಳು, ಮೊಮ್ಮಕ್ಕಳೊಂದಿಗೆ ಆನಂದದಿಂದ, ಖುಷಿಯಾಗಿ ವೃಧ್ದಾಪ್ಯ ಜೀವನವನ್ನು ಕಳಿಯುವ ಹಿರಿಯರು ಕಾರಣಾಂತರಗಳಿಂದ ಎಲ್ಲರಿಂದ ದೂರವಾಗಿ, ಎಲ್ಲರೂ ಇದ್ದರೂ ಇಲ್ಲದಂತೆ ಎಲ್ಲೆಂದರಲ್ಲಿ ಬದುಕು ಸಾಗಿಸುವ ಪರಿಸ್ಥಿತಿ ಇಂದಿನದು. ಈವರಿಗಾಗಿ...

ಗದಗ | ಕನ್ನಡ ರಾಜ್ಯೋತ್ಸವ – ವಿಶೇಷ ಉಪನ್ಯಾಸ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೆ.ಇ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನರಗುಂದದ ಕನ್ನಡ ಸಾಹಿತ್ಯ ಪರಿಷತ್ತು ನರಗುಂದ ತಾಲೂಕ ಘಟಕ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಕೆ. ಜೋಷಿ ಅವರು ಕಾರ್ಯಕ್ರಮ ಉದ್ಘಾಟಿಸಿ...

ಗದಗ | ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ

ಹಿರಿಯರನ್ನು ಗೌರವಯುತವಾಗಿ ಕಾಣಬೇಕು. ಸರ್ಕಾರದ ಎಲ್ಲ ಸೌಲಭ್ಯಗಳನ್ನು ಅವರಿಗೆ ದೊರಕಿಸುವಂತೆ ಸ್ನೇಹ ಸಂಜೀವಿನಿ ವಿವಿಧೋದ್ದೇಶಗಳು ಗ್ರಾಮೀಣಾಭಿವೃದ್ಧಿ ಹಾಗೂ ಶಿಕ್ಷಣ ಸಂಸ್ಥೆ ಮಾಡಬೇಕು. ಜತೆಗೆ ನಾವೆಲ್ಲರೂ ಸೇರಿ ಅವರ ರಕ್ಷಣೆ ಮಾಡಬೇಕು ಎಂದು ವಿಕಲಚೇತನರ...

ಗದಗ | ಮೌಢ್ಯ ಮೀರಿ ವೈಜ್ಞಾನಿಕವಾಗಿ ಹಬ್ಬ ಆಚರಿಸಿ: ಮಾನವ ಬಂಧುತ್ವ ವೇದಿಕೆ

ಮೂಢನಂಬಿಕೆ, ಅನಾಚಾರಗಳಿಗೆ ಬಲಿಯಾಗದೆ ವೈಜ್ಞಾನಿಕವಾಗಿ ಹಬ್ಬ ಆಚರಿಸಬೇಕು ದಸಂಸ, ಮಾನವ ಬಂಧುತ್ವ ವೇದಿಕೆಯಿಂದ ಬಸವ ಪಂಚಮಿ ಆಚರಣೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ದಸಂಸ ಮತ್ತು ಮಾನವ ಬಂದುತ್ವ ವೇದಿಕೆಯ ಕಾರ್ಯಕರ್ತರು ಸ್ನೇಹ ಸಂಜೀವಿನಿ ಸಂಸ್ಥೆ...

ಅನ್ನಭಾಗ್ಯಕ್ಕೆ ರಾಜ್ಯದ ರೈತರು ಬೆಳೆದ ಭತ್ತ ಖರೀದಿಸಿ; ಸರ್ಕಾರಕ್ಕೆ ರೈತ ಸಂಘ ಒತ್ತಾಯ

ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡಜನರ ಪರವಾಗಿವೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆ ಮಾಡಲು ರಾಜ್ಯದ ರೈತರು ಬೆಳೆದಿರುವ ಭತ್ತವನ್ನು ಖರೀದಿಸಬೇಕು. ಆಗ ಹೊರ ರಾಜ್ಯಗಳ ಮೇಲಿನ ಅವಲಂಬನೆ ತಪ್ಪುತ್ತದೆ ಎಂದು ರಾಜ್ಯ ರೈತ...

ಜನಪ್ರಿಯ

ವಿಜಯಪುರ |ಮಹಿಳಾ ಶಿಕ್ಷಣಕ್ಕೆ ಆದ್ಯತೆ ನೀಡಿ, ಜ್ಞಾನವಂತ ಸಮಾಜ ನಿರ್ಮಿಸೋಣ: ಪ್ರೊ. ವಿ. ವಿ ಮಳಗಿ

ಶಿಕ್ಷಣವೆಂಬ ಅಸ್ತ್ರದಿಂದ ಮಾತ್ರ ಸಮಾಜದಲ್ಲಿ ಸಮಾನತೆ ಮತ್ತು ಬದಲಾವಣೆ ತರಲು ಸಾಧ್ಯ....

ವಿವಾದಕ್ಕೀಡಾಗಿ ಜೈಲು ಸೇರಿದ್ದ ನಿವೃತ್ತ ನ್ಯಾಯಮೂರ್ತಿ ಸಿ.ಎಸ್ ಕರ್ಣನ್ ನಿಧನ

ಕಲ್ಕತ್ತಾ ಹೈಕೋರ್ಟ್‌ ನ್ಯಾಯಮೂರ್ತಿಯಾಗಿದ್ದ ಸಂದರ್ಭದಲ್ಲಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ...

ಅಮೆರಿಕ-ಭಾರತ ವ್ಯಾಪಾರ ಒಪ್ಪಂದ: ಸುಂಕದಲ್ಲಿ ಭಾರತಕ್ಕೆ ವಿಶೇಷ ರಿಯಾಯಿತಿ ನೀಡಲಿದೆ ಅಮೆರಿಕ; ಕೇಂದ್ರ ಸರ್ಕಾರ ಹೇಳಿಕೆ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ ಬೆಲೆ 20,000 ಗಡಿ ದಾಟುವ ಆತಂಕ

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ...

Tag: ನರಗುಂದ