ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಕಾಡಾನೆ ನಾಲ್ಕು ದಿನದಲ್ಲಿ ಇಬ್ಬರನ್ನ ಬಲಿ ಪಡೆದ ಪರಿಣಾಮವಾಗಿ, ಬಾಳೆಹೊನ್ನೂರು-ಖಾಂಡ್ಯ ಬಂದ್ ಮಾಡಿ ಜನ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು.
ಈ ಘಟನೆ ಕುರಿತು ಸರ್ಕಾರ ಶಿವಮೊಗ್ಗದ...
ವಿವಾಹೇತರ ಸಂಬಂಧಕ್ಕಾಗಿ ಹತ್ತು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಗಂಡನನ್ನು ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕರಗುಂದ ಬಸ್ ನಿಲ್ದಾಣದ ಬಳಿ ನಡೆದಿದೆ.
ಮೃತ ವ್ಯಕ್ತಿ ಸುದರ್ಶನ್(35), ಕಳೆದ ಶುಕ್ರವಾರ...
ಸಾಲ ಬಾದೆ ತಾಳಲಾರದೆ ತುಂಗಾ ನದಿಗೆ ಹಾರಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ರೈತ ದೇವು (57) ಭಾನುವಾರ ಮಧ್ಯಾಹ್ನ...
ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗುವಾನಿ ಮರ ಕಡಿದು ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಪಿಕಪ್ ವಾಹನ ಸಹಿತ ಮರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನರಸಿಂಹರಾಜಪುರ ತಾಲೂಕು ಬಾಳೇಹೊನ್ನೂರು...
ಸರಣಿ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ(ಎನ್ ಆರ್ ಪುರ) ತಾಲೂಕಿನ ಬಾಳೆಹೊನ್ನೂರಿನ ಪೊಲೀಸರು ಬಂಧಿಸಿದ್ದಾರೆ.
ವೈನ್ ಶಾಫ್ ಸೇರಿದಂತೆ ಒಟ್ಟು ನಾಲ್ಕು ಅಂಗಡಿಗಳಲ್ಲಿ ಕರುಣ ಆರ್(25) ಹಾಗೂ ಹಸೈನ್(22)...