ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ರಕ್ಷಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವಂತ ದೇಶದ ಜನರ ವಿರುದ್ಧವೇ “ಯುದ್ಧ ಸಾರಿದ್ದಾರೆ” ಎಂದು...
ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...
ಬ್ಲೂಮ್ಬರ್ಗ್ ವೇದಿಕೆ ಮೇಲೆ ನಿಂತು ಪ್ರಧಾನಿ ಮೋದಿಯವರು, ಜಿಡಿಪಿ ಶೇ.7.8ರಷ್ಟು ಜಿಗಿದಿದೆ, ವಿದೇಶಿ ವಿನಿಮಯ ಮೀಸಲು ನಿಧಿ 700 ಬಿಲಿಯನ್ ಡಾಲರ್ ದಾಟಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಈ ದೇಶದೊಳಗೆ ಬೆಲೆ ಏರಿಕೆಯಿಂದ...
ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ಭೇಟಿ ರಾಜ್ಯ ರಾಜಕೀಯದಲ್ಲಿ ಗಮನ ಸೆಳೆದಿದೆ. ಚೆನ್ನೈನ ನೀಲಂಕರೈಯಲ್ಲಿರುವ ವಿಜಯ್ ಅವರ ನಿವಾಸದಲ್ಲಿ ಭೇಟಿಯಾದ ಇಬ್ಬರೂ...
ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸೋಮವಾರ ತೀವ್ರ ವಾಗ್ದಾಳಿ ನಡೆಸಿದೆ. ದೇಶದ ಲಕ್ಷಾಂತರ ರೋಗಿಗಳ ಮೇಲೆ ಗಂಭೀರ ಆರ್ಥಿಕ ಹೊರೆ...