ಮಣಿಪುರದ ಬಗ್ಗೆ ಕಾಳಜಿಯಿದ್ದರೆ ಮೊದಲು ಮುಖ್ಯಮಂತ್ರಿಯನ್ನು ವಜಾ ಮಾಡಿ: ಪ್ರಧಾನಿಗೆ ಖರ್ಗೆ ಆಗ್ರಹ

ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನ ಪ್ರಶ್ನಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, "ಪ್ರಧಾನಿಗೆ ಮಣಿಪುರ ರಾಜ್ಯದ ಬಗ್ಗೆ ನಿಜವಾಗಿಯೂ ಕಾಳಜಿಯಿದ್ದರೆ ಮೊದಲು ಮುಖ್ಯಮಂತ್ರಿ ಎನ್ ಬಿರೇನ್...

ರಾಜ್ಯದ ಬಡವರು ಹಸಿವಿನಿಂದ ಸಾಯಲಿ ಎಂದು ಕೇಂದ್ರ ಅಕ್ಕಿ ಕೊಡುತ್ತಿಲ್ಲ: ಮಲ್ಲಿಕಾರ್ಜುನ ಖರ್ಗೆ

ನಾವು ದಾನ ಕೇಳುತ್ತಿಲ್ಲ, ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ ಕಾಂಗ್ರೆಸ್‌ಗೆ ಹೆಸರು ಬರುತ್ತದೆ ಎಂದು ಮೋದಿ ಅಕ್ಕಿ ಕೊಡುತ್ತಿಲ್ಲ ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ...

ಬೆಂಗಳೂರಿನಲ್ಲಿ ಅಮೆರಿಕ ದೂತವಾಸ ಕಚೇರಿ ಆರಂಭ: ಮೋದಿಗೆ ಧನ್ಯವಾದ ಅರ್ಪಿಸಿದ ತೇಜಸ್ವಿ ಸೂರ್ಯ

ಪ್ರಧಾನಿ ಮತ್ತು ಕೇಂದ್ರ ವಿದೇಶಾಂಗ ಸಚಿವರಿಗೆ ಧನ್ಯವಾದ ತಿಳಿಸಿದ ಸಂಸದ ಹಿಂದಿನ ಕೇಂದ್ರ ಸರ್ಕಾರಗಳು ಸರಿಯಾದ ಪ್ರಯತ್ನವನ್ನೇ ಮಾಡಿರಲಿಲ್ಲ ಸುಮಾರು ಒಂದು ದಶಕಕ್ಕೂ ಹೆಚ್ಚು ಕಾಲದಿಂದಲೂ ಬೆಂಗಳೂರಿಗರ ಬೇಡಿಕೆಯಾಗಿದ್ದ ಅಮೆರಿಕ ದೂತವಾಸ ಕಚೇರಿ ರಚನೆ, ಪ್ರಧಾನಿ...

ಮೋದಿಯನ್ನು ಹೊಗಳುವ ಅಮೆರಿಕ ಅಧ್ಯಕ್ಷರ ಅಸಲಿಯತ್ತೇನು? ಇಲ್ಲಿದೆ ನೋಡಿ…

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನಾಲ್ಕು ದಿನಗಳ ಪ್ರವಾಸಕ್ಕಾಗಿ ಅಮೆರಿಕಕ್ಕೆ ತೆರಳಿದ್ದಾರೆ. ಸ್ವತಃ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಆಹ್ವಾನದ ಮೇರೆಗೆ ತಮ್ಮ ಒಂಭತ್ತು ವರ್ಷಗಳ ಅಧಿಕಾರವಧಿಯಲ್ಲಿ ಮೊದಲ ಬಾರಿಗೆ ಅಧಿಕೃತವಾಗಿ...

ಮೋದಿ ಅಮೆರಿಕ ಭೇಟಿ: ಮಾನವ ಹಕ್ಕುಗಳ ಕಾರ್ಯಕರ್ತರಿಂದ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ಒಂಬತ್ತು ವರ್ಷಗಳ ತಮ್ಮ ಅಧಿಕಾರವಧಿಯಲ್ಲಿ ಮೊದಲ ಬಾರಿಗೆ ಅಮೆರಿಕಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಅವರನ್ನು ಭೇಟಿ ಮಾಡುವ ಈ ಸಮಯದಲ್ಲೇ ಹಲವೆಡೆ ಮಾನವ...

ಜನಪ್ರಿಯ

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

ಗದಗ | ಒಳಮೀಸಲಾತಿ ಜಾರಿ, ಬಹುದಿನಗಳ ಕನಸು ನನಸು ಮಾಡಿದ ಎಲ್ಲರಿಗೂ ಅಭಿನಂದನೆ: ಎಸ್. ಎನ್. ಬಳ್ಳಾರಿ

ಪರಿಶಿಷ್ಟ ಜಾತಿಗಳ ಮೂರು ದಶಕಗಳ ಒಳಮೀಸಲಾತಿ ಹೋರಾಟವನ್ನು ಮಾನ್ಯ ಸುಪ್ರೀಂ ಕೋರ್ಟ್...

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

Tag: ನರೇಂದ್ರ ಮೋದಿ

Download Eedina App Android / iOS

X