ಬೀದರ್ ನಲ್ಲಿ ಕಮಲ ಚಿನ್ಹೆ ಅಭ್ಯರ್ಥಿ ಪರ ಪ್ರಧಾನಿ ಪ್ರಚಾರ
ಕಾಂಗ್ರೆಸ್, ಜೆಡಿಎಸ್ ಮೇಲೆ ವಾಗ್ದಾಳಿ ನಡೆಸಿದ ನರೇಂದ್ರ ಮೋದಿ
ಯಾರು ಏನೇ ಹೇಳಲಿ, ಪಕ್ಷದ ಬಗ್ಗೆ ಎಷೇ ಮಾತನಾಡಲಿ, ನಾವು ಎದೆಗುಂದುವುದಿಲ್ಲ. ಏಕೆಂದರೆ ಕಮಲಕ್ಕೆ...
ಅರಮನೆ ನಗರಿಯಲ್ಲಿ ಮೋದಿ ಚುನಾವಣಾ ಪ್ರಚಾರ
ಮಹಾರಾಜ ಕಾಲೇಜು ಮೈದಾನದಿಂದ ಕಾರ್ಯಕ್ರಮ
ಮೈಸೂರಿನ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಮಂತ್ರಿ ನರೇಂದ್ರ ಮೋದಿ ಏಪ್ರಿಲ್ 30 ರಂದು ಪ್ರಚಾರ ನಡೆಸಲಿರುವುದಾಗಿ ಮಾಜಿ ಸಚಿವ ಎಸ್ ಎ ರಾಮದಾಸ್...
“ಸೋನಿಯಾ ಗಾಂಧಿ ವಿಷ ಕನ್ಯೆ, ರಾಹುಲ್ ಗಾಂಧಿ ಹುಚ್ಚ” ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ನಡೆಗೆ ಸ್ವಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು...
ಜನರನ್ನು ಗುಲಾಮರೆಂದು ತಿಳಿದುಕೊಂಡಿದರುವ ಕಾಂಗ್ರೆಸ್
ಮೋದಿ ಅವರಿಗೆ ಬೈದಷ್ಟು ಮತಗಳು ಜಾಸ್ತಿ ಆಗಿವೆ: ಸಿಎಂ
ಕಾಂಗ್ರೆಸ್ ತಮ್ಮ ನೂರು ವರ್ಷಗಳ ಸಂಸ್ಕೃತಿಯನ್ನು ಗಾಳಿಗೆ ತೂರಿದ್ದಾರೆ. ಇನ್ನೂ ಅಧಿಕಾರದ ಮದದಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ...
ತಿ.ನರಸೀಪುರ ತಾಲ್ಲೂಕಿನ ಹೆಳವರಹುಂಡಿಯಲ್ಲಿ ಕಾಂಗ್ರೆಸ್ ಪ್ರಚಾರ ಸಭೆ
ನಂದಿನಿ ಸಹಕಾರಿ ಸಂಸ್ಥೆಯನ್ನು ನಾಶ ಮಾಡಲು ಕೇಂದ್ರ ಪ್ರಯತ್ನಿಸುತ್ತಿದೆ
ರಾಜ್ಯದ ಜನತೆ ಮತ ಹಾಕದಿದ್ದರೆ ನರೇಂದ್ರ ಮೋದಿ ಅವರ ಆಶೀರ್ವಾದ ಕರ್ನಾಟಕಕ್ಕೆ ಸಿಗುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ...