ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 100 ದಿನಗಳ ಉದ್ಯೋಗವನ್ನು ನೀಡಲಾಗುತ್ತಿದ್ದು, ಮಾನವ ದಿನಗಳ ಸೃಜನೆಯಲ್ಲಿ ಬೆಂ.ಗ್ರಾಮಾಂತರ ಜಿಲ್ಲೆಯು ಗುರಿ ಮೀರಿ ಸಾಧನೆ...
ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿಗೆ ಭೇಟಿ ನೀಡಿದ್ದು ತಾಲೂಕು ಆಸ್ಪತ್ರೆ, ತಾಲೂಕು ಕಚೇರಿ ಸೇರಿದಂತೆ ವಿವಿಧೆಡೆ ಪರಿಶೀಲನೆ ನಡೆಸಿದರು. ಈ ವೇಳೆ ಮಹಿಳಾ ಆಯೋಗದ ಅಧ್ಯಕ್ಷರನ್ನು...
ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ 15 ನೇ ಸಾಲಿನ ಅನುದಾನದಲ್ಲಿ ಕೈಗೊಂಡ ಕಾಮಗಾರಿಗಳಲ್ಲಿ ಬಾರಿ ಅವ್ಯವಹಾರ ಮತ್ತು ಭ್ರಷ್ಟಚಾರ ನಡೆದಿದ್ದು ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು...
"ಗ್ರಾಮೀಣ ಭಾಗದ ಜನರು ಕೆಲಸಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ ಉದ್ಯೋಗ ನೀಡಿ ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಜಾರಿಗೆ ಬಂದಿದೆ. ಗ್ರಾಮೀಣ ಭಾಗದ ಜನರಿಗೆ ಯೋಜನೆ ವರದಾನವಾಗಿದೆ....
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ-ಗ್ರಾಕೂಸ್ ಕಾರ್ಯಕರ್ತರು ಚಿತ್ರದುರ್ಗ ನಗರದ ಡಿಸಿ ಕಚೇರಿ ಮುಂಭಾಗದ ಒನಕೆ ಓಬವ್ವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಸಾಗಿ ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ...