ಸಹೋದರತ್ವದ ಬಾಂಧವ್ಯ ಬೆಸೆಯುವ ರಕ್ಷಾ ಬಂಧನ ಹಬ್ಬವನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಕಾರ್ಮಿಕರು ತಾವು ಕೈಗೊಂಡ ಕಾಮಗಾರಿ ಸ್ಥಳದಲ್ಲಿಯೇ ವಿಶೇಷವಾಗಿ ಆಚರಿಸಿದರು.
ಬೀದರ್ ಜಿಲ್ಲಾ ಪಂಚಾಯತ್, ಭಾಲ್ಕಿ ತಾಲೂಕು...
ಉದ್ಯೋಗ ಖಾತರಿ ಯೋಜನೆಯಡಿ ಕಾರ್ಮಿಕರು ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ಕೆಲಸ ನೀಡದೇ ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ) ಕಾರ್ಯಕರ್ತರು ಸೋಮವಾರ ಹುಮನಾಬಾದ್ ತಾಲ್ಲೂಕು ಪಂಚಾಯಿತಿ ಎದುರು...
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕಾರ್ಮಿಕರಿಗೆ 200 ಮಾನವ ದಿನಗಳು ಜೊತೆಗೆ 500 ರೂಪಾಯಿ ಕೂಲಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಪತ್ರ ಚಳುವಳಿ ನಡೆಸಿದರು.
ಹಗರಿಬೊಮ್ಮನಹಳ್ಳಿ...
ರಾಜ್ಯದಲ್ಲಿ ಬರ ಪರಿಸ್ಥಿತಿಯ ನಡುವೆ ಬೇಸಿಗೆ ಅವಧಿ ಆಗಮಿಸುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ನೀರಿನ ಸಮಸ್ಯೆ ಉದ್ಭವಿಸದಂತೆ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ...