ಮುಂಡಗೋಡ | ನರೇಗಾ ರದ್ದತಿ ಕೇವಲ ವದಂತಿ; ಆತಂಕ ಬಿಟ್ಟು ಕೆಲಸ ಮಾಡಿ ಇಒ ಟಿ.ವಾಯ್. ದಾಸನಕೊಪ್ಪ ಭರವಸೆ

ಮುಂಡಗೋಡ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ರದ್ದತಿಯ ವಿಚಾರವಾಗಿ ಸಾರ್ವಜನಿಕರಲ್ಲಿ ಹರಿದಾಡುತ್ತಿರುವ ವದಂತಿಗಳ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳಬಾರದು. ಕೂಲಿಕಾರರು ನಿರಾತಂಕವಾಗಿ ಕೆಲಸ ಮಾಡಿ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು...

ಬೀದರ್‌ | ಮನರೇಗಾ ಕಾಮಗಾರಿ ಸ್ಥಳದಲ್ಲಿ ʼರಕ್ಷಾ ಬಂಧನʼ ಆಚರಣೆ

ಸಹೋದರತ್ವದ ಬಾಂಧವ್ಯ ಬೆಸೆಯುವ ರಕ್ಷಾ ಬಂಧನ ಹಬ್ಬವನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಕಾರ್ಮಿಕರು ತಾವು ಕೈಗೊಂಡ ಕಾಮಗಾರಿ ಸ್ಥಳದಲ್ಲಿಯೇ ವಿಶೇಷವಾಗಿ ಆಚರಿಸಿದರು. ಬೀದರ್‌ ಜಿಲ್ಲಾ ಪಂಚಾಯತ್‌, ಭಾಲ್ಕಿ ತಾಲೂಕು...

ಹುಮನಾಬಾದ್‌ | ನರೇಗಾ ಕೂಲಿ ನೀಡದ ಅಧಿಕಾರಿಗಳ ವಿರುದ್ಧ ತಾ.ಪಂ. ಎದುರು ಧರಣಿ

ಉದ್ಯೋಗ ಖಾತರಿ ಯೋಜನೆಯಡಿ ಕಾರ್ಮಿಕರು ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ಕೆಲಸ ನೀಡದೇ ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ) ಕಾರ್ಯಕರ್ತರು ಸೋಮವಾರ ಹುಮನಾಬಾದ್‌ ತಾಲ್ಲೂಕು ಪಂಚಾಯಿತಿ ಎದುರು...

ವಿಜಯನಗರ | ಮನರೇಗಾ ಕೂಲಿ ದರ ಹೆಚ್ಚಳಕ್ಕೆ ಆಗ್ರಹಿಸಿ ಪತ್ರ ಚಳವಳಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕಾರ್ಮಿಕರಿಗೆ 200 ಮಾನವ ದಿನಗಳು ಜೊತೆಗೆ 500 ರೂಪಾಯಿ ಕೂಲಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಪತ್ರ ಚಳುವಳಿ ನಡೆಸಿದರು. ಹಗರಿಬೊಮ್ಮನಹಳ್ಳಿ...

ಗ್ರಾಮೀಣ ಭಾಗದಲ್ಲಿ ಬೇಸಿಗೆಯಲ್ಲಿ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ರಾಜ್ಯದಲ್ಲಿ ಬರ ಪರಿಸ್ಥಿತಿಯ ನಡುವೆ ಬೇಸಿಗೆ ಅವಧಿ ಆಗಮಿಸುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ನೀರಿನ ಸಮಸ್ಯೆ ಉದ್ಭವಿಸದಂತೆ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ನರೇಗ ಯೋಜನೆ