ಬೀದಿನಾಯಿಯೊಂದು ನವಜಾತ ಶಿಶುವಿನ ಮೃತದೇಹವನ್ನು ತನ್ನ ಬಾಯಿಯಲ್ಲಿ ಕಚ್ಚಿ ತಿರುಗುತ್ತಿದ್ದ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ. ಆಸ್ಪತ್ರೆಯ ಶೌಚಾಲಯದ ಬಳಿಯಿದ್ದ ನಾಯಿಯ ಬಾಯಿಯಲ್ಲಿ ನವಜಾತ ಶಿಶುವಿನ ಮೃತದೇಹ...
ಕೈ ಚೀಲದಲ್ಲಿ ನವಜಾತ ಶಿಶು ಪತ್ತೆಯಾಗಿರುವ ಅಮಾನವೀಯ ಘಟನೆ ಶಿವಮೊಗ್ಗ ಹೊರವಲಯದ ಶ್ರೀರಾಮ್ ಪುರ ಮೇಲ್ಸೇತುವೆ ಬಳಿ ನಡೆದಿದೆ.
ವೃದ್ಧೆ ಮಲ್ಲಿಕಮ್ಮ ಮಗುವನ್ನು ರಕ್ಷಿಸಿ, ಸ್ಥಳೀಯರ ಸಹಾಯದಿಂದ ಮಕ್ಕಳ ರಕ್ಷಣಾ ಸಮಿತಿಗೆ ವಿಷಯ ಮುಟ್ಟಿಸಿದ್ದಾರೆ....
ಪ್ಲಾಸ್ಟಿಕ್ ಚೀಲವೊಂದರಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ಮಂಗಳವಾರ ಹುಬ್ಬಳ್ಳಿಯ ಯಲ್ಲಾಪುರ ಓಣಿ ಸಮೀಪದ ಏಳು ಮಕ್ಕಳ ತಾಯಿ ಗುಡಿ ಬಳಿ ನಡೆದಿದೆ.
ನವಜಾತ ಶಿಶು ಪ್ಲಾಸ್ಟಿಕ್ ಚೀಲದಲ್ಲಿ ಕಂಡ ಸ್ತಳೀಯರು...
ಹುಬ್ಬಳ್ಳಿ ನಗರದ ಕಲಘಟಗಿಯ ಕಬ್ಬಿನ ಗದ್ದಯೊಂದರಲ್ಲಿ ನವಜಾತ ಶಿಶು ಪತ್ತೆಯಾಗಿದ್ದು, ಮಗುವನ್ನು ಧಾರವಾಡದ ಜಿಲ್ಲಾ ಶಿಶುಪಾಲನಾ ಕೇಂದ್ರಕ್ಕೆ ಹಸ್ತಾಂತರಿಸಲಾಗಿದೆ.
"ಕಲಘಟಗಿಯ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿರುವ ನವಜಾತ ಶಿಶುವನ್ನು ಇರುವೆಗಳು ಕಚ್ಚಿದ್ದು, ಮಗು ಅಳುತ್ತಿರುವುದು ಕೇಳಿಬಂದ...