ನಾಯಿಯೊಂದು ನವಜಾತ ಶಿಶುವಿನ ದೇಹವನ್ನು ಕಚ್ಚಿ ಖಾಸಗಿ ಶಾಲೆಯ ಆವರಣವನ್ನು ಪ್ರವೇಶಿಸಿದ್ದು, ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ನಾಯಿಯನ್ನು ಓಡಿಸಿ ಮಗುವಿನ ದೇಹವನ್ನು ಬಿಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಚಿತ್ರದುರ್ಗ ನಗರದ ಚಳ್ಳಕೆರೆಯ ಗೇಟ್...
ಎರಡು ದಿನಗಳ ಹಿಂದೆ ಜನಿಸಿದ್ದ ಹೆಣ್ಣು ಮಗುವನ್ನು ನರ್ಸ್‌ವೊಬ್ಬರು ರೈಲ್ವೇ ಹಳಿಯ ಮೇಲೆ ಎಸೆದುಹೋಗಿರುವ ಅಮಾನುಷ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ರೈಲು ಬೋಗಿಯಲ್ಲಿರುವ ಕಸದ ಬುಟ್ಟಿಯಲ್ಲಿ ನವಜಾತ ಶಿಶುವೊಂದನ್ನು ಎಸೆದಿದ್ದು, ಮಗು ಅಲ್ಲಿಯೇ ಪ್ರಾಣ ಬಿಟ್ಟ ಘಟನೆ ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಲ್ಲಿ ನಡೆದಿದೆ.
ಭುವನೇಶ್ವರದಿಂದ ಬೆಂಗಳೂರಿಗೆ ಬಂದ ಪ್ರಶಾಂತಿ ಎಕ್ಸಪ್ರೆಸ್ ರೈಲಿನ ಕಸದ ಬುಟ್ಟಿಯಲ್ಲಿ...
ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 6 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಇನ್ನೂ ಕೆಲವು ಶಿಶುಗಳ ಸ್ಥಿತಿ ಗಂಭೀರವಾಗಿದೆ.
ವಿವೇಕ್ ವಿಹಾರ್‌ನಲ್ಲಿರುವ ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯಲ್ಲಿ ಭಾರೀ ಅಗ್ನಿ...
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದಯಾಕಿರಣ ದತ್ತು ಕೇಂದ್ರದ ಮುಂದೆ ಇಟ್ಟಿರುವ ಮಮತೆಯ ತೊಟ್ಟಿಲಿನಲ್ಲಿ ನವಜಾತ ಗಂಡು ಮಗುವನ್ನು ಅಪರಿಚಿತರು ಭಾನುವಾರ ಬಿಟ್ಟುಹೋಗಿರುವುದು ಬೆಳಕಿಗೆ ಬಂದಿದೆ.
ದಯಾಕಿರಣ ಸಂಯೋಜಕ ರಮೇಶ್ ಕುಣಿಗಲ್ ಅವರು ಪೊಲೀಸ್...