ಮಣಿಪುರ ಹಿಂಚಾಸಾರದ ಬಳಿಕ ಮನೆ ಕಳೆದುಕೊಂಡವರು ನಿರಾಶ್ರಿತ ಕೇಂದ್ರದಲ್ಲಿದ್ದು ಈ ನಿರಾಶ್ರಿತ ಕೇಂದ್ರದಲ್ಲಿಯೇ ಈವರೆಗೆ 180ಕ್ಕೂ ಹೆಚ್ಚು ಶಿಶುಗಳ ಜನನವಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
11 ತಿಂಗಳ ಘರ್ಷಣೆ,...
ಮಗು ಜೀವಂತವಾಗಿ ಉಳಿಯುತ್ತದೆ ಎಂಬ ಭರವಸೆಯೂ ಇರದ ನವಜಾತ ಶಿಶುವಿಗೆ ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ನಿರಂತರ 53 ದಿನಗಳ ಚಿಕಿತ್ಸೆ ನೀಡಿ, ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಮಗುವಿಗೆ ಪುನರ್ಜನ್ಮ ನೀಡಿದ್ದಾರೆ.
ಜನಿಸಿದಾಗಲೇ 700 ಗ್ರಾಂ...
ನಾಯಿ ಕಚ್ಚಿದ ಗುರುತುಗಳಿರುವ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಅಬ್ಬತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗುರುವಾರ ಮಗುವಿನ ಮೃತದೇಹ ಪತ್ತೆಯಾಗಿದೆ.
ಶವವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ...
ಹೆಣ್ಣುಭ್ರೂಣ ಹತ್ಯೆ ಪ್ರಕರಣ ರಾಜ್ಯದಲ್ಲಿ ಗಂಭೀರ ಚರ್ಚೆ ಹುಟ್ಟು ಹಾಕಿದೆ. ಭ್ರೂಣ ಹತ್ಯೆ ಮಾಡುತ್ತಿದ್ದ ಗುಂಪಿನ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಹೊತ್ತಿನಲ್ಲಿ, ಆಗಷ್ಟೇ ಜನಿಸಿದ್ದ ನವಜಾತ ಹೆಣ್ಣು ಶಿಶುವಿನ ಕೊರಳಿಗ...
ರಾಜ್ಯದಲ್ಲಿ ಮತ್ತೆ ನವಜಾತ ಶಿಶುಗಳ ಮಾರಾಟ ಗ್ಯಾಂಗ್ ಸಕ್ರಿಯವಾಗಿದ್ದು, ಇತ್ತೀಚೆಗೆ 20 ದಿನದ ಗಂಡು ಮಗುವನ್ನು ಮಾರಾಟ ಮಾಡುವ ವೇಳೆ, ಸಿಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಒಂದೊಂದಾಗಿ...