ನವಜಾತ ಶಿಶುವಿನ ಹೊಟ್ಟೆಯಲ್ಲೇ ಬೆಳೆದಿದ್ದ ಮತ್ತೊಂದು ಭ್ರೂಣವನ್ನು ಬೆಳಗಾವಿ ನಗರದ ಕೆಎಲ್ಇ ಆಸ್ಪತ್ರೆಯ ವೈದ್ಯರು ಶಸ್ತ್ರ ಚಿಕೆತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿ ಆಗಿದ್ದಾರೆ.
ಮಹಾರಾಷ್ಟ್ರದ ಚಂದಗಡದ ಏಳು ತಿಂಗಳ ಗರ್ಭಿಣಿಯನ್ನು ಡಾ. ಸಂಜಯ ಶಾನಬಾಗ...
ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ, ಅದರಲ್ಲೂ ಜಿಲ್ಲಾಸ್ಪತ್ರೆಗಳಲ್ಲಿಯೇ ಬಾಣಂತಿಯರು ಮತ್ತು ನವಜಾತ ಶಿಶುಗಳು ಸಾವನ್ನಪ್ಪಿದ್ದ ಪ್ರಕರಣಗಳು ಹೆಚ್ಚುತ್ತಲೇ ಇವೆ. ದಾವಣಗೆರೆ, ಬೆಳಗಾವಿ ಸೇರಿದಂತೆ ಹಲವಾರು ಜಿಲ್ಲಾಸ್ಪತ್ರೆಯಲ್ಲಿ ಕಳೆದ ಆರು ತಿಂಗಳೊಳಗೆ ನೂರಾರು ಶಿಶುಗಳು...
ನಾಯಿಯೊಂದು ನವಜಾತ ಶಿಶುವಿನ ದೇಹವನ್ನು ಕಚ್ಚಿ ಖಾಸಗಿ ಶಾಲೆಯ ಆವರಣವನ್ನು ಪ್ರವೇಶಿಸಿದ್ದು, ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ನಾಯಿಯನ್ನು ಓಡಿಸಿ ಮಗುವಿನ ದೇಹವನ್ನು ಬಿಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಚಿತ್ರದುರ್ಗ ನಗರದ ಚಳ್ಳಕೆರೆಯ ಗೇಟ್...
ಎರಡು ದಿನಗಳ ಹಿಂದೆ ಜನಿಸಿದ್ದ ಹೆಣ್ಣು ಮಗುವನ್ನು ನರ್ಸ್ವೊಬ್ಬರು ರೈಲ್ವೇ ಹಳಿಯ ಮೇಲೆ ಎಸೆದುಹೋಗಿರುವ ಅಮಾನುಷ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ. ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ರೈಲು ಬೋಗಿಯಲ್ಲಿರುವ ಕಸದ ಬುಟ್ಟಿಯಲ್ಲಿ ನವಜಾತ ಶಿಶುವೊಂದನ್ನು ಎಸೆದಿದ್ದು, ಮಗು ಅಲ್ಲಿಯೇ ಪ್ರಾಣ ಬಿಟ್ಟ ಘಟನೆ ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಲ್ಲಿ ನಡೆದಿದೆ.
ಭುವನೇಶ್ವರದಿಂದ ಬೆಂಗಳೂರಿಗೆ ಬಂದ ಪ್ರಶಾಂತಿ ಎಕ್ಸಪ್ರೆಸ್ ರೈಲಿನ ಕಸದ ಬುಟ್ಟಿಯಲ್ಲಿ...