ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶಾಲೆಗಳ ನಂತರ ಈಗ ಎರಡು ಪ್ರಮುಖ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಬುರಾರಿ ಆಸ್ಪತ್ರೆ ಹಾಗೂ ಸಂಜಯ್ ಗಾಂಧಿ ಆಸ್ಪತ್ರೆಗೆ ಇಮೇಲ್ ಮೂಲಕ ಬೆದರಿಕೆ ಬಂದಿದೆ. ಪೊಲೀಸರು ಸ್ಥಳಕ್ಕೆ...
ತನ್ನ ಇಬ್ಬರು ಮಕ್ಕಳನ್ನು ಕೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿ ಯಲ್ಲಿ ನಡೆದಿದೆ. ಮೃತರು 9 ವರ್ಷದ ಬಾಲಕಿ ಹಾಗೂ 15 ವರ್ಷದ ಬಾಲಕ ಸೇರಿದ್ದಾನೆ.
ಮಕ್ಕಳ ತಾಯಿಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ...
ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ತಿಹಾರಿ ಜೈಲಿನಿಂದಲೇ ಸಂದೇಶ ಕಳಿಸಿದ್ದಾರೆ.
‘ನನ್ನ ಹೆಸರು ಅರವಿಂದ್ ಕೇಜ್ರಿವಾಲ್, ನಾನು ಭಯೋತ್ಪಾದಕನಲ್ಲ’ ಎಂಬ ಸಂದೇಶ...
ಸಂಭಾವ್ಯ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಸಶಸ್ತ್ರ ಕಮಾಂಡೋಗಳ ಝಡ್(Z) ವರ್ಗದ ವಿಐಪಿ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ.
ಈ ಕಾರ್ಯಕ್ಕಾಗಿ...
ದೆಹಲಿ ಜಲಮಂಡಳಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇಡಿ) ತನ್ನ ಮೊದಲ ಚಾರ್ಜ್‌ಶೀಟ್ ಸಲ್ಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಮತ್ತು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಎರಡು...