ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡ ಪಂಥೀಯ ಬೆಂಬಲಿತ ಗುಂಪುಗಳ ನಡುವಿನ ಘರ್ಷಣೆಯಲ್ಲಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಗುರುವಾರ ರಾತ್ರಿ (ಫೆ.29) ಸ್ಕೂಲ್ ಆಫ್...
ರೈತರ ದೆಹಲಿ ಚಲೋ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿರುವ ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರ ಅನ್ನದಾತರನ್ನು ಜೈಲಿಗೆ ಹಾಕುವುದು ತಪ್ಪು ಎಂದು ಹೇಳಿದೆ. ದೆಹಲಿಯ ಬವಾನಾ ಕ್ರೀಡಾಂಗಣವನ್ನು ಜೈಲಾಗಿ ಪ್ರಸ್ತಾಪಿಸುವ ಕೇಂದ್ರದ ಪ್ರಸ್ತಾವನೆಯನ್ನು ಎಎಪಿ...
ರೈತ ಹೋರಾಟದ ಮೊದಲ ಹಂತವಾಗಿ ಫೆಬ್ರವರಿ 13ರಂದು ಸುಮಾರು 200 ರೈತ ಸಂಘಟನೆಗಳು ‘ದೆಹಲಿ ಚಲೋ’ ಹಮ್ಮಿಕೊಂಡಿವೆ. ಹೀಗಾಗಿ ಹರಿಯಾಣ ಪೊಲೀಸ್ ಸಾರ್ವಜನಿಕರಿಗೆ ಮುಖ್ಯ ರಸ್ತೆಗಳನ್ನು ಅನಗತ್ಯವಾಗಿ ಬಳಸದಂತೆ ಸಂಚಾರಿ ನಿಯಮಗಳನ್ನು ಜಾರಿಗೊಳಿಸಿದೆ.
ರೈತರ...
ರಾಷ್ಟ್ರ ರಾಜಧಾನಿ ನವದೆಹಲಿಯ ಏಮ್ಸ್ ಆಸ್ಪತ್ರೆಯು ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರ ಉದ್ಘಾಟನೆಗಾಗಿ ಅರ್ಧ ದಿನ ರಜೆ ಘೋಷಿಸಿ ನಂತರ ತನ್ನ ನಿರ್ಧಾರ ಬದಲಿಸಿದೆ.
ಮೊದಲು ರಜೆ ಘೋಷಿಸಿದ್ದ ಆಸ್ಪತ್ರೆಯು...
ಜನವರಿ 14 ರಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಟ್ಟ ಮಂಜು ಉಂಟಾದ ಕಾರಣದಿಂದ ದೆಹಲಿಯಿಂದ ಗೋವಾಕ್ಕೆ ತೆರಳಬೇಕಿದ್ದ ಇಂಡಿಗೋ ವಿಮಾನ 10 ಗಂಟೆಗಳ ಕಾಲ ತಡವಾಗಿತ್ತು. ಆಹಾರ, ವಸತಿ ಸೇರಿದಂತೆ ಹಲವು ಮೂಲಸೌಕರ್ಯಗಳಿಗೆ...