ದೆಹಲಿ | ಅಪ್ರಾಪ್ತೆಯ ಭೀಕರ ಕೊಲೆ; ಆಪ್‌–ಬಿಜೆಪಿ ನಡುವೆ ಕೆಸರೆರಚಾಟ

ಕಾನೂನು ಸುವ್ಯವಸ್ಥೆ ಎಲ್‌ಜಿ ಅವರ ಜವಾಬ್ದಾರಿ ಎಂದ ಕೇಜ್ರಿವಾಲ್ಆರೋಪಿ ಲವ್ ಜಿಹಾದ್ ಸದಸ್ಯ ಎಂದು ಟೀಕಿಸಿದ ದೆಹಲಿ ಬಿಜೆಪಿ ಅಧ್ಯಕ್ಷನವದೆಹಲಿಯಲ್ಲಿ 16 ವರ್ಷದ ಅಪ್ರಾಪ್ತೆಯನ್ನು 20 ವರ್ಷದ ಯುವಕನೊಬ್ಬ ಬರ್ಬರವಾಗಿ ಹತ್ಯೆಗೈದ ನಂತರ...

ಎಎಪಿ ನಾಯಕ ಸತ್ಯೇಂದ್ರ ಜೈನ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ಒಂದು ದಿನದ ಹಿಂದಷ್ಟೆ ಸತ್ಯೇಂದ್ರ ಜೈನ್‌ ಜೈಲಿನ ಸ್ಥಾನದ ಕೋಣೆಯಲ್ಲಿ ಕುಸಿದು ಬಿದ್ದಿದ್ದರುಕಳೆದ ವರ್ಷ ಮೇನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ ಇಡಿಎಎಪಿ ನಾಯಕ ಹಾಗೂ ದೆಹಲಿಯ ಮಾಜಿ ಸಚಿವ...

‘ಕೊಲ್ಲಬೇಕೆನಿಸಿದರೆ ನಮ್ಮನ್ನು ಕೊಂದುಬಿಡಿ’; ಪೊಲೀಸರ ಅಮಾನವೀಯ ವರ್ತನೆಗೆ ವಿನೇಶ್ ಫೋಗಟ್ ಆಕ್ರೋಶ

ಗುರುವಾರ ತಡರಾತ್ರಿ ಪ್ರತಿಭಟನಾ ನಿರತ ಕುಸ್ತಿಪಟುಗಳ ಬಗ್ಗೆ ದೆಹಲಿ ಪೊಲೀಸರ ಹಲ್ಲೆಯಿಂದ ಆಘಾತಕ್ಕೊಳಗಾದ ವಿಶ್ವ ಚಾಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಕಣ್ಣೀರಿಡುತ್ತಾ ಮಾತನಾಡಿದ ಅವರು, “ನೀವು ನಮ್ಮನ್ನು ಕೊಲ್ಲಲು ಬಯಸಿದರೆ...

ಸಿಬಿಐ, ಇಡಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ಕೇಜ್ರಿವಾಲ್‌ ಸರ್ಕಾರ

ಏಪ್ರಿಲ್ 16 ರಂದು ಕೇಜ್ರಿವಾಲ್‌ ಹಾಜರಾಗುವಂತೆ ಸಮನ್ಸ್ ನೀಡಿರುವ ಸಿಬಿಐಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಸತ್ಯೇಂದ್ರ ಜೈನ್‌, ಮನೀಶ್ ಸಿಸೋಡಿಯಾತಮ್ಮ ಪಕ್ಷದ ನಾಯಕರ ವಿರುದ್ಧ ನ್ಯಾಯಾಲಯದಲ್ಲಿ ಸುಳ್ಳು ಸಾಕ್ಷ್ಯಗಳನ್ನು ಒದಗಿಸಿದ ಆರೋಪದ ಮೇಲೆ ಸಿಬಿಐ...

ಒಂದು ನಿಮಿಷದ ಓದು | ಒಂದೇ ದಿನದಲ್ಲಿ 2,151 ಮಂದಿಗೆ ಕೋವಿಡ್ ದೃಢ

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ಸೋಂಕು ದೃಢಪಟ್ಟ 2,151 ಪ್ರಕರಣಗಳು ದಾಖಲಾಗಿವೆ. ಇದು ಐದು ತಿಂಗಳಲ್ಲೇ ಒಂದು ದಿನದಲ್ಲಿ ದಾಖಲಾದ ಅಧಿಕ ಸಂಖ್ಯೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆಯಿಂದ ತಿಳಿದುಬಂದಿದೆ.ಕೇಂದ್ರ...

ಜನಪ್ರಿಯ

ಐಪಿಎಲ್ | ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 10 ರನ್‌ಗಳ ಸೋಲು

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 43ನೇ ಪಂದ್ಯದಲ್ಲಿ...

ಪೂರ್ಣ ಬರ ಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಾವಿದ್ದೇವೆ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ...

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

ಬೀದರ್‌ | ಕೇಂದ್ರದಿಂದ 3,454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ : ಈಶ್ವರ ಖಂಡ್ರೆ

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3,454 ಕೋಟಿ ರೂ. ಬರ ಪರಿಹಾರ...

Tag: ನವದೆಹಲಿ