ಎಎಪಿ ಪ್ರತಿಭಟನೆಗೆ ಅನುಮತಿ ನಿರಾಕರಣೆ; ಹಲವರ ಬಂಧನ

ಮದ್ಯ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಆಮ್ ಆದ್ಮಿ ಪಕ್ಷದ (ಎಎಪಿ) ಸದಸ್ಯರಲ್ಲಿ ಪಂಜಾಬ್ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಮತ್ತು ಸೋಮನಾಥ್ ಭಾರ್ತಿ...

ಬಿಜೆಪಿಗೆ ಈಗಲೂ ಕೇಜ್ರಿವಾಲ್ ಬಹಳ ಅಪಾಯಕಾರಿ: ಸಂಸದ ಸಂಜಯ್ ರಾವತ್

"ಪ್ರಧಾನಿ ನರೇಂದ್ರ ಮೋದಿ ಅರವಿಂದ್ ಕೇಜ್ರಿವಾಲ್ ಅವರಿಗೆ ಈಗಲೂ ಹೆದರುತ್ತಿದ್ದಾರೆ. ಏಕೆಂದರೆ ಕೇಜ್ರಿವಾಲ್‌ ಬಂಧನದ ನಂತರ ಕೂಡ ಹೆಚ್ಚು ಅಪಾಯಕಾರಿಯಾಗಿದ್ದಾರೆ" ಎಂದು ಉದ್ಧವ್ ಠಾಕ್ರೆ ಬಣದ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ. ಮುಂಬೈಯಲ್ಲಿ ಸುದ್ದಿಗಾರರೊಂದಿಗೆ...

ದೆಹಲಿ | 4000ಕ್ಕೂ ಅಧಿಕ ಬಾದಾಮಿ ಗೋದಾಮು ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ

ದೆಹಲಿಯ ಕರವಲ್ ನಗರದ ಬಾದಾಮಿ ಗೋದಾಮಿನಲ್ಲಿ ಕೆಲಸ ಮಾಡುವ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರವನ್ನು ಮಾಡುತ್ತಿದ್ದಾರೆ. ಮಾರ್ಚ್ ಒಂದರಿಂದ ಈ ಮುಷ್ಕರ ಆರಂಭವಾಗಿದ್ದು, ಕಾರ್ಮಿಕರು ವೇತನ ಹೆಚ್ಚಳ ಸೇರಿದಂತೆ...

‘ಹಕ್ಕಿ ಗೂಡು ಕಟ್ಟಿದ್ದಂತೆ ಮನೆ ನಿರ್ಮಿಸಿದ್ದೆವು’; ಸಿಲ್ಕ್ಯಾರಾ ‘ಹೀರೋ’ ಹಸನ್‌ ಪತ್ನಿಯ ಅಳಲು

ಸಿಲ್ಕ್ಯಾರಾ ಕಾರ್ಮಿಕರ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರ್‍ಯಾಟ್ ಹೋಲ್ ಮೈನರ್ಸ್ ತಂಡದ ಹಸನ್‌ ವಕೀಲ್‌ರ ಮನೆಯನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿಗಳು ಧ್ವಂಸಗೊಳಿಸಿದ್ದಾರೆ. ಅಕ್ರಮವಾಗಿ ಮನೆ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ...

ಜೆಎನ್‌ಯು ವಿವಿಯಲ್ಲಿ ಎಡ ಪಂಥೀಯ – ಎಬಿವಿಪಿ ವಿದ್ಯಾರ್ಥಿಗಳ ನಡುವೆ ಗಲಭೆ: ಹಲವರಿಗೆ ಗಾಯ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡ ಪಂಥೀಯ ಬೆಂಬಲಿತ ಗುಂಪುಗಳ ನಡುವಿನ ಘರ್ಷಣೆಯಲ್ಲಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗುರುವಾರ ರಾತ್ರಿ (ಫೆ.29) ಸ್ಕೂಲ್ ಆಫ್...

ಜನಪ್ರಿಯ

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

Tag: ನವದೆಹಲಿ