ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಯಮನೂರು ಗ್ರಾಮದಲ್ಲಿ ಇತ್ತೀಚಿಗೆ ಮೂರು ವರ್ಷದ ಮಗು ಸಾವನ್ನಪ್ಪಿರುವ ಹಿನ್ನೆಲೆ, ಮಗನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ ತಾಯಿ ತನಿಖೆ ನಡೆಸಲು ಪೊಲೀಸರಿಗೆ ದೂರು ಸಲ್ಲಿಸಿದ್ದರು.
ನವೆಂಬರ್ 8ಕ್ಕೆ...
ಧಾರಾಕಾರ ಸುರಿದ ಮಳೆಗೆ ಮನೆ ಕುಸಿದು ಬಿದ್ದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಮರಣ ಹೊಂದಿದ ಘಟನೆ ಧಾರವಾಡ ಜಿಲ್ಲೆ ನವಲಗುಂದದ ಹಣಸಿ ಗ್ರಾಮದಲ್ಲಿ ನಡೆದಿದೆ.
ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಹುಬ್ಬಳ್ಳಿ...
ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕು ಬಸಾಪುರ ಗ್ರಾಮದಲ್ಲಿ ಹಲವು ವರ್ಷಗಳಿಂದ ಹಳ್ಳದ ಪಕ್ಕದಲ್ಲಿ ವಾಸಿಸುತ್ತಿದ್ದ ಪರಿಶಿಷ್ಟ ಸಮುದಾಯಗಳು, ಕಳೆದ ಹದಿನೈದು ವರ್ಷಗಳ ಹಿಂದೆ ಹರಿದು ಬಂದಿದ್ದ ಹಳ್ಳಕ್ಕೆ ಮನೆಗಳೆಲ್ಲಾ ನಾಶವಾಗಿದ್ದವು. ಪ್ರಸ್ತುತ ಹೊಸ...
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕು ಮೊರಬ ದೊಡ್ಡ ಗ್ರಾಮವಾಗಿದೆ. ಸಬಲರಾಗಿ ಸಂಖ್ಯೆ ಬಹು ಸಂಖ್ಯೆಯ ಜನರಿದ್ದರೂ ಕೂಡ ಆರ್ಥಿಕವಾಗಿ ಹಿಂದುಳಿದವರ ಪಟ್ಟಿಯೂ ಕಾಣಸಿಗುತ್ತದೆ.
ಸರ್ಕಾರದ ಯೋಜನೆಗಳ ಫಲ ತೆಗೆದುಕೊಳ್ಳುವಲ್ಲಿ ಉಳ್ಳವರೇ ಎತ್ತಿದ ಕೈ ಎಂದರೂ...
ಕುಸುಗಲ್ ಸರ್ಕಾರಿ ಶಾಲೆಯೆಂದರೆ ಅಧಿಕಾರಿಗಳಿಗೆ ತಾತ್ಸಾರ. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಶಾಲೆಯ ಸುತ್ತಲು ತಡೆಗೋಡೆ ಇಲ್ಲದೆ ಮಕ್ಕಳು ಭಯದ ವಾತಾವರಣದಲ್ಲೇ ಕಲಿಯುವ ವಾತಾವರಣ ಸೃಷ್ಠಿಯಾಗಿದೆ. ಶಾಲೆಯ ಆವರಣದಲ್ಲಿರುವ...