77ರ ಹರೆಯದ ನವೀನ್ ಪಟ್ನಾಯಕ್, ದೇಶ ಕಂಡ ಅತ್ಯಂತ ಸರಳ ರಾಜಕಾರಣಿ. ಈ ಮಟ್ಟದ ಸರಳತೆಯನ್ನು ಸದ್ಯದ ರಾಜಕಾರಣದಲ್ಲಿ, ಯಾವ ಪಕ್ಷದ ನಾಯಕನಲ್ಲೂ ನೋಡಲು ಸಾಧ್ಯವಿಲ್ಲ. ಒಡಿಶಾದಲ್ಲಿ ಮೂರನೇ ಸ್ಥಾನದಲ್ಲಿರುವ ಬಿಜೆಪಿ, ಪಟ್ನಾಯಕ್...
ಹೆಚ್ಚು ವಯಸ್ಸಾಗಿರುವ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನಿವೃತ್ತಿ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿಗೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳಿ ಎಂದು ಸೂಚನೆ ನೀಡಿದ್ದಾರೆ...
ಒಡಿಶಾದಲ್ಲಿ ಚುನಾವಣಾ ಪೂರ್ವ ಹಿಂಸಾಚಾರ ಭುಗಿಲೆದ್ದಿದೆ. ರಾಜ್ಯದ ಗಂಜಾಂ ಜಿಲ್ಲೆಯ ಖಲ್ಲಿಕೋಟೆ ಪ್ರದೇಶದಲ್ಲಿ ಆಡಳಿತಾರೂಢ ಬಿಜು ಜನತಾ ದಳದ (ಬಿಜೆಡಿ) ಕಾರ್ಯಕರ್ತರೊಂದಿಗೆ ನಡೆದ ಘರ್ಷಣೆಯಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ...
ಒಡಿಶಾದಲ್ಲಿ ಅವಳಿ ಚುನಾವಣೆಗಳು (ವಿಧಾನಸಭಾ ಮತ್ತು ಲೋಕಸಭಾ) ನಡೆಯುತ್ತಿವೆ. ಒಡಿಶಾ ಮುಖ್ಯಮಂತ್ರಿ, ಬಿಜು ಜನತಾ ದಳ (ಬಿಜೆಡಿ) ಮುಖ್ಯಸ್ಥ ನವೀನ್ ಪಟ್ನಾಯಕ್ ಎರಡು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಪಶ್ಚಿಮ ಒಡಿಶಾದ ಕಾಂತಾಬಾಂಜಿ ಮತ್ತು ಗಂಜಾಂ...
ಲೋಕಸಭೆ ಚುನಾವಣೆಯ ಜೊತೆಗೆ ಕೆಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯೂ ಕೂಡಾ ಈ ವರ್ಷವೇ ನಡೆಯಲಿದೆ. ಆ ರಾಜ್ಯಗಳಲ್ಲಿ ಒಡಿಶಾ ಕೂಡಾ ಒಂದಾಗಿದೆ. ಒಡಿಶಾದಲ್ಲಿ ಈ ಎರಡು ಚುನಾವಣೆಯಲ್ಲಿಯೂ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...