ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಬೇಕು, ನರೇಗಾ ಯೋಜನೆಯಡಿ 200 ದಿನ ಕೆಲಸ, 700 ರೂ ಕೂಲಿ ನೀಡಬೇಕು, ನಿವೇಶನ ರಹಿತರಿಗೆ ನಿವೇಶನ, ಸರ್ಕಾರಿ ಜಮೀನಿನಲ್ಲಿ ವಾಸಿಸುತ್ತಿರುವ ಅರ್ಹ ಕುಟುಂಬಗಳಿಗೆ ಹಕ್ಕುಪತ್ರ ಸೇರಿದಂತೆ...
ಮುಂಗಾರು ಮಳೆ ತೀವ್ರ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸುವಂತೆ ಆಗ್ರಹಿಸಿ, ದೇವದುರ್ಗ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ವತಿಯಿಂದ ಮುಖ್ಯಮಂತ್ರಿ ಅವರಿಗೆ ಉದ್ದೇಶಿಸಿದ...
ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಈರುಳ್ಳಿ ಫಸಲು ನೀರು ಪಾಲಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದೆ.
ಭಾರಿ ಮಳೆಗೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಹೊಲಗದ್ದೆಗಳಲ್ಲಿ ನೀರು ತುಂಬಿಕೊಂಡಿದ್ದರೆ, ಸತತವಾಗಿ ಸುರಿದ ಮಳೆಗೆ ಈರುಳ್ಳಿ...
ಬಿರುಗಾಳಿ ಸಹಿತವಾಗಿ ಸುರಿದ ಬಾರೀ ಮಳೆಗೆ 2 ಎಕರೆ ಭೂಮಿಯಲ್ಲಿ ಬೆಳೆದಿದ್ದ ಹೀರೆಕಾಯಿ ಬೆಳೆ ನೆಲಸಮವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಹೋಬಳಿಯ ಕನಗಮಾಕಲಪಲ್ಲಿ ಗ್ರಾಮದ ರೈತ ಮುರುಳಿ ಎಂಬುವರು ತಮ್ಮ...
ಕಳೆದ ಐದು ತಿಂಗಳ ಸುದೀರ್ಘ ಅಂತರದ ನಂತರ ಮೇ 3ರಂದು ಬೆಂಗಳೂರು ಸೇರಿದಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಮಳೆಗೆ 305 ವಿದ್ಯುತ್ ಕಬಗಳು...