ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ವರ್ಚಸ್ಸು ಮತ್ತು ಘನತೆಗೆ ಧಕ್ಕೆ ತರುವ ದುರುದ್ದೇಶದಿಂದ ಸಾರ್ವಜನಿಕವಾಗಿ ಆಧಾರರಹಿತ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದ ನಾಗಮಂಗಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುರೇಶ್ ಗೌಡ...
ದೇವರನ್ನು ಪೂಜಿಸುವವರಿಗೆ ಆಷಾಢಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ...
ಹಿಟ್ ಆ್ಯಂಡ್ ರನ್ ಮಾಡಿ ಗರ್ಭಿಣಿಯ ಸಾವಿಗೆ ಕಾರಣವಾಗಿದ್ದ ಅಪರಾಧಿಗೆ ನಾಗಮಂಗಲ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಒಂದು ವರ್ಷ 11 ತಿಂಗಳು ಜೈಲು ಶಿಕ್ಷೆ ಹಾಗೂ ₹8,000 ದಂಡ ವಿಧಿಸಿ ಆದೇಶಿಸಿದೆ.
2014ರ...
ಹಣದ ವಿಷಯಕ್ಕೆ ಸಂಬಂಧಿಸಿದ ವಿವಾದದಿಂದಾಗಿ ಯುವಕನೊಬ್ಬನನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿರುವ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ನಾಗಮಂಗಲ ತಾಲೂಕಿನ ಜಿ ಬೊಮ್ಮನಹಳ್ಳಿ ಗ್ರಾಮದಲ್ಲಿ ಯುವಕನನ್ನು ಧ್ವಜಸ್ಥಂಭಕ್ಕೆ ಕಟ್ಟಿ...
ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಯುವಕನೋರ್ವ ಜಿಲೆಟಿನ್ ಸ್ಪೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದ ನಾಗಮಂಗಲದ ಕಾಳೇನಹಳ್ಳಿಯಲ್ಲಿ ನಡೆದಿದೆ.
ನಾಗಮಂಗಲದ ಬಸವೇಶ್ವರ ನಗರ ನಿವಾಸಿ ರಾಮಚಂದ್ರ(21) ಮೃತಪಟ್ಟ ಯುವಕ. ಈತ ಕಳೆದ ರಾತ್ರಿ, ಕಲ್ಲು ಗಣಿಗಾರಿಕೆಗೆ ಬಳಸುವ...