ಹಬ್ಬ ಇವತ್ತೇ ಮುಗಿಯಲಿಲ್ಲ. ಮುಂದೆಯೂ ಕೂಡ ಮಾಡಬೇಕು. ಆದ್ದರಿಂದ ನಾಗಮಂಗಲದಲ್ಲಿ ಶಾಂತಿ ಹಾಗೂ ಸೌಹಾರ್ದತೆಯ ಕಡೆಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅಭಿಪ್ರಾಯ...
ಮಂಡ್ಯದ ನಾಗಮಂಗಲ ಗಲಾಟೆಯ ಹಿನ್ನೆಲೆಯಲ್ಲಿ ನಿನ್ನೆ(ಶುಕ್ರವಾರ) ಬೆಂಗಳೂರಿನ ಟೌನ್‌ಹಾಲ್ ಬಳಿ ಸಂಘಪರಿವಾರದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಗೆ ಗಣೇಶ ಮೂರ್ತಿಯನ್ನೂ ಕೂಡ ತಂದಿದ್ದರು. ಪ್ರತಿಭಟನೆ ಮಾಡುವ ವೇಳೆ ಪೋಲಿಸರು ಸಂಘಪರಿವಾರದ ಕಾರ್ಯಕರ್ತರ...
ಉತ್ತರ ಪ್ರದೇಶದ ಮಾದರಿಯಲ್ಲಿ ಮುಸ್ಲಿಂ ಮತಾಂಧರ ಮನೆಗಳ ಮೇಲೆ ಯೋಗಿ ಬುಲ್ಡೋಜರ್ ಕಾರ್ಯಾಚರಣೆ ಮಾಡಿದರೆ ಮಾತ್ರ ಅವರಿಗೆ ತಕ್ಕ ಪಾಠ ಕಲಿಸಲು ಸಾಧ್ಯ. ಆಗ ಇಂತಹ ವಿಕೃತ ಮನಸ್ಥಿತಿಗೆ ಪೂರ್ಣವಿರಾಮ ಇಡಬಹುದು ಎಂದು...
ಯಾವುದೇ ಸಮುದಾಯದ ತುಷ್ಟೀಕರಣ ಮಾಡುವ ಅಗತ್ಯತೆ ನಮಗಿಲ್ಲ. ಹೇಳಿಕೆಗಳನ್ನು ತಿರುಚಿ, ತಮಗೆ ಬೇಕಾದಂತೆ ವ್ಯಾಖ್ಯಾನ ಮಾಡಿಕೊಂಡರೆ ನಾವೇನು ಮಾಡಲಾಗುವುದಿಲ್ಲ. ನಾನು ಗೃಹ ಸಚಿವನಾಗಿ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ ಗೃಹ ಸಚಿವ ಡಾ. ಜಿ.ಪರಮೇಶ್ವರ್...
ಮಂಡ್ಯದ ನಾಗಮಂಗಲದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.
ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ತೋರಿದ ಆರೋಪದ...