ಮಂಡ್ಯ ಜಿಲ್ಲೆಯ ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಡಾ.ವೆಂಕಟೇಶ್ ವಿರುದ್ದ ಕೇಳಿ ಬಂದಿರುವ ಹಣ ದುರುಪಯೋಗದ ದೂರುಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ತಂಡವನ್ನು ರಚಿಸಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಿಕಟಪೂರ್ವ ಆಡಳಿತ...
ಮಂಡ್ಯ ಜಿಲ್ಲೆಯ ನಾಗಮಂಗಲ ಗಲಭೆಗೆ ಸಂಘ ಪರಿವಾರ ಸಂಚು ರೂಪಿಸಿದ್ದು, ಪಟ್ಟಣದಲ್ಲಿ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ನಡೆದ ಕೋಮು ಗಲಭೆ ಮತ್ತು ಆಸ್ತಿಪಾಸ್ತಿ ಹಾನಿಯಾಗಿದೆ. ಗುಪ್ತಚರ ಮತ್ತು ಪೊಲೀಸ್ ಇಲಾಖೆಯ ವೈಫಲ್ಯ ಹಾಗೂ...
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣದಲ್ಲಿ ತಮ್ಮನ್ನೂ ಬಂಧಿಸಬಹುದೆಂಬ ಭಯದಲ್ಲಿ ಊರು ತೊರೆದಿದದ ಯುವಕ 'ಬ್ರೈನ್ ಸ್ಟ್ರೋಕ್'ನಿಂದ ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ...
ನಾಗಮಂಗಲದ ಘಟನೆಯಲ್ಲಿ ಹಿಂದೂಗಳ ಮೆರೆದಾಟ, ಮುಸ್ಲಿಮರ ಹುಚ್ಚಾಟ ಎರಡೂ ಅತಿರೇಕಕ್ಕೆ ಹೋಗಿದೆ. ಇದು ಸೌಹಾರ್ದ ಪರಂಪರೆಯ ಮೇಲೆ ನಿಂತಿರುವ ಕರ್ನಾಟಕದ ಆತ್ಮಕ್ಕೆ ಇರಿಯುವ ಪ್ರಯತ್ನವಷ್ಟೇ. ಈ ಮಧ್ಯೆ ಉರಿಯುವ ಬೆಂಕಿಗೆ ತುಪ್ಪ ಸುರಿಯುವ...