ಹಿಂದುಗಳೇ ಆಗಲಿ, ಮುಸ್ಲಿಮರೇ ಆಗಲಿ ಯಾರೂ ಶ್ರೀಮಂತರಲ್ಲ. ಅಂದಂದಿನ ದುಡಿಮೆ ನೆಚ್ಚಿ ಬದುಕುವವರು. ಅಂತಹ ನಾಗಮಂಗಲದಲ್ಲಿ ಕೋಮು ಗಲಭೆಯ ಬೆಂಕಿ ಹಚ್ಚಿದವರು ನಿಜಕ್ಕೂ ನೀಚರು. ಆ ಬೆಂಕಿಯಲ್ಲಿ ಮತ ಬೆಳೆ ತೆಗೆಯಲು ತವಕಿಸುವವರು...
ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಬದರಿಕೊಪ್ಪಲಿನ ಗಣಪತಿ ಮೆರವಣಿಗೆಯ ವೇಳೆ ಹಿಂದೂ ಮತ್ತು ಮುಸ್ಲಿಂ ಯುವಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಗಲಾಟೆ ತಾರಕ್ಕೇರಿದೆ. ಈ ಸಂದರ್ಭದಲ್ಲಿ ಜಗಳ ತೀವ್ರಗೊಂಡಿದ್ದರಿಂದ ಪೊಲೀಸರು ಲಾಠಿ...
(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್)
ಭೈರನಹಳ್ಳಿ ಕಾವ್ಯ ಅವರ ದನಿಯಲ್ಲಿ ಕೇಳಿ... ನಾಗಮಂಗಲ ಸೀಮೆಯ ಕನ್ನಡ. "ನಮ್ ತಾತುನ್ ಹೆಸ್ರು ಕ್ರುಷ್ಣೇಗೌಡ ಅಂತ. ಚಿಕ್...
ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ತಿರುಮಲಪುರ ಗೇಟ್ ಬಳಿ ನಡೆದಿದೆ.
ಕಾರಿನಲ್ಲಿದ್ದ ಹೇಮಂತ್, ಶರತ್, ನವೀನ್ ಸೇರಿ ನಾಲ್ವರು...
ಇತ್ತೀಚೆಗೆ ಪ್ರಧಾನಿ ಮೋದಿ ಜೊತೆ ಕಾಣಿಸಿಕೊಂಡು ಬಿಜೆಪಿ ಟ್ರೋಲ್ ಆಗುವುದಕ್ಕೆ ಕಾರಣನಾಗಿದ್ದ ಫೈಟರ್ ರವಿ (ಮಲ್ಲಿಕಾರ್ಜುನ) ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ....