ಪರಿಶಿಷ್ಟರ ಒಳಮೀಸಲಾತಿ ಸಂಬಂಧಿತ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಈ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಲಾಗುವುದು ಎಂದು...
ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆ ಅವಧಿಯನ್ನು ಮತ್ತೆ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಏಕಸದಸ್ಯ ಆಯೋಗ ಅಧ್ಯಕ್ಷ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ಅವರು ತಿಳಿಸಿದರು. ಮಳೆ/ ಹವಾಮಾನ ವೈಪರೀತ್ಯದ ಕಾರಣದಿಂದಾಗಿ ಸಮೀಕ್ಷೆ...
“ಎರಡು ತಿಂಗಳ ಕಾಲಾವಧಿಯೊಳಗೆ ಎಲ್ಲ ದತ್ತಾಂಶಗಳನ್ನ ಕ್ರೂಢೀಕರಿಸಿ, ಜನಗಣತಿ ಮಾಡಿ ಎಲ್ಲ ಅಂಶಗಳನ್ನ ಇಟ್ಟುಕೊಂಡು ಅಂತಿಮ ವರದಿಯನ್ನ ಪಡೆದು ಒಳಮೀಸಲಾತಿ ಜಾರಿ ಮಾಡುತ್ತೇವೆ ಎಂದು ಹೇಳುವ ಸರ್ಕಾರದ ಮಾತಿನ ಮೇಲೆ ನಂಬಿಕೆ ಇದೆ....
ಒಳಮೀಸಲಾತಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ್ ದಾಸ್ ಅವರ ಏಕಸದಸ್ಯ ಆಯೋಗ ಗುರುವಾರ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.
ಒಳಮೀಸಲಾತಿ ಕಲ್ಪಿಸುವ ಸಂಬಂಧ ಸೂಕ್ತ ಶಿಫಾರಸುಗಳೊಂದಿಗೆ ವರದಿ ಸಲ್ಲಿಸಲು ನವೆಂಬರ್‌ನಲ್ಲಿ ರಾಜ್ಯ ಸರ್ಕಾರವು...
ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಭಾವನಾತ್ಮಕ ವಿಚಾರಗಳ ಮೇಲೆ ಜನರನ್ನು ವಿಭಜಿಸುವ ಬಿಜೆಪಿಯ ಹುನ್ನಾರವನ್ನು ತಿರಸ್ಕರಿಸುವ ಮೂಲಕ ಭಾರತೀಯ ಜನರು ಪ್ರಜಾಪ್ರಭುತ್ವವನ್ನು ಉಳಿಸಿದ್ದಾರೆ. ಚುನಾವಣೆಯ ಸಮಯದಲ್ಲಿ ಜೀವನ ಮತ್ತು ಜೀವನೋಪಾಯದ ಸಮಸ್ಯೆಗಳ ಮೇಲೆ...