ನಾನು ಸಣ್ಣವನಾಗಿದ್ದಾಗ ಕೇಳಿದ ಕಥೆಗಳು ಈಗ ವೈಚಾರಿಕ ಹಿನ್ನೆಲೆಯ ಲೇಖನಗಳಾಗಿ ಮಾರ್ಪಡುತ್ತಿವೆ. ಪ್ರತಿ ಹಬ್ಬಗಳ ಹಿಂದೆ ನಮ್ಮ ದೇಶದ ಆರ್ಥಿಕ ವ್ಯವಸ್ಥೆ ಅಡಗಿದೆ ಎಂಬುದು ತಿಳಿಯುತ್ತಿದೆ..
ಹುತ್ತದ ಪೂಜೆ - ಗೆದ್ದಲಿನ ಪಾಲನೆ ಮತ್ತು...
"ಮಹಿಳೆಯರು ಪುರೋಹಿತಶಾಹಿ ವ್ಯವಸ್ಥೆ ನಿರ್ಮಿಸಿರುವ ಮೌಢ್ಯದ ಆಚರಣೆಗಳನ್ನು ಬಿಟ್ಟು ಹೊರಗೆ ಬರಬೇಕು" ಎಂದು ದಾವಣಗೆರೆ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಶರಣ ವಿಶ್ವೇಶ್ವರಯ್ಯ ಬಿ.ಎಂ. ಹೆಮ್ಮನಬೇತೂರು ಅವರು ಅಭಿಪ್ರಾಯಪಟ್ಟರು.
ದಾವಣಗೆರೆ ತಾಲ್ಲೂಕು ಕಕ್ಕರಗೊಳ್ಳದಲ್ಲಿ...
ವಿಶ್ವದಲ್ಲೇ ಮೊಟ್ಟ ಮೊದಲ ಬಾರಿಗೆ 1913 ರಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಆಚರಿಸಿದ ದಾವಣಗೆರೆಯ ಬಸವಕೇಂದ್ರ, ಶ್ರೀ ಮುರುಘರಾಜೇಂದ್ರ ವಿರಕಮಠ, ಶ್ರೀ ಜಗದ್ಗುರು ಮುರುಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್ ವತಿಯಿಂದ ಶ್ರಾವಣ ಮಾಸದ ವಚನಾನುಷ್ಠಾನ...
ಮೌಢ್ಯತೆ, ಕಂದಾಚಾರ, ಅಂಧಶ್ರದ್ಧೆ ಸಮಾಜದಲ್ಲಿ ಇಂದಿಗೂ ಬೇರೂರಿದ್ದು ಅವುಗಳ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಭಾಲ್ಕಿ ಪಟ್ಟಣದ ಹಿರೇಮಠ...
ಬಸವಣ್ಣನವರು ಆಹಾರವನ್ನು ವ್ಯರ್ಥ ಮಾಡುವ ಮೂಢನಂಬಿಕೆಯ ವಿರುದ್ಧ ಜಾಗೃತಿ ಮೂಡಿಸಿದ್ದರು. ಪಂಚಮಿಯ ಹಬ್ಬವು ಕೇವಲ ಒಡಹುಟ್ಟಿದವರ ಹಬ್ಬವಾಗಿತ್ತು. ಜಾನಪದರು ಈ ಕುರಿತಾಗಿ ತಮ್ಮ ಹಾಡುಗಳಲ್ಲಿಯೂ ತಿಳಿಸಿದ್ದಾರೆ.
ಹಸಿವು ಮತ್ತು ಆಹಾರದ ಕೊರತೆಯಿಂದ ಬಳಲುತ್ತಿರುವ ಸಮುದಾಯ...