ನಿಮಗೆ 75 ತುಂಬಿತು ಎಂದರೆ, ನೀವು ನಿವೃತ್ತರಾಗಬೇಕು ಎಂದರ್ಥ ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ(ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಪ್ರಧಾನಿ ನರೇಂದ್ರ ಮೋದಿ ರಾಜಕೀಯದಿಂದ ನಿವೃತ್ತರಾಗಬೇಕೆಂದು ಪರೋಕ್ಷವಾಗಿ ಸೂಚಿಸಿದ್ದಾರೆ.
ನಾಗ್ಪುರದಲ್ಲಿ ಬುಧವಾರ...
ನಾಗ್ಪುರ ಹಿಂಸಾಚಾರದ ಬಳಿಕ ನಗರದ ಹಲವೆಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿನಗರದಲ್ಲಿರುವ ಮೊಘಲ್ ದೊರೆ ಔರಂಗಜೇಬ್ ಗುಮ್ಮಟವನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಸಂಘ ಪರಿವಾರದ ಸಂಘಟನೆಗಳು ನಡೆಸಿದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿದೆ.
ಈ...
ಮೊಗಲ್ ರಾಜ ಔರಂಗಜೇಬ್ ಸಮಾಧಿಯನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್(ವಿಹೆಚ್‌ಪಿ), ಬಜರಂಗದಳ ಸೇರಿದಂತೆ ಹಿಂದುತ್ವವಾದಿ ಬಲಪಂಥೀಯ ಗುಂಪುಗಳು ನಾಗ್ಪುರದಲ್ಲಿ ಪ್ರತಿಭಟನೆ ನಡೆಸಿವೆ. ಸೋಮವಾರ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಮರ ಧಾರ್ಮಿಕ ಗ್ರಂಥ ಖುರ್‌ಆನ್‌ನ...
ನಾಗ್ಪುರ ಬಳಿಯ ಆಯುಧ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಮಹಾರಾಷ್ಟ್ರದ ಭಂಡಾರಾದಲ್ಲಿರುವ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಸ್ಪೋಟದ ತೀವ್ರತೆ 5 ಕಿ.ಮೀ ದೂರದವರೆಗೂ ಕೇಳಿಬಂದಿದೆ....
ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ 'ಸಮೃದ್ಧಿ ಎಕ್ಸ್‌ಪ್ರೆಸ್ ವೇ' ಎಂದೂ ಕರೆಯಲ್ಪಡುವ 'ಮುಂಬೈ-ನಾಗಪುರ ಎಕ್ಸ್‌ಪ್ರೇಸ್ ವೇ'ನಲ್ಲಿ ಎರಡು ಕಾರುಗಳು ಢಿಕ್ಕಿ ಹೊಡೆಕೊಂಡಿರುವ ಪರಿಣಾಮ ಎಳು ಜನರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು...