ಇಂದಿನ ಆಧುನಿಕ ಸಮಾಜದಲ್ಲಿ ಮಕ್ಕಳು ಕೇವಲ ಕಲಿಕೆಗೆ ಸೀಮಿತವಾಗಿ, ಸ್ವತಂತ್ರವಾಗಿ ಆಲೋಚನೆ ಮಾಡುವುದನ್ನೆ ಮರೆತಿದ್ದಾರೆ. ಅಂತಹ ಮಕ್ಕಳಿಗೆ ಸ್ವತಂತ್ರ ಮನೋಭಾವನೆ ಬೆಳೆಸಿಕೊಳ್ಳಲು ಮಕ್ಕಳಲ್ಲಿರು ಕಲೆಯನ್ನು ಗುರುತಿಸಿದ ರಂಗಾಯಣವು ಉತ್ತಮ ವೇದಿಕೆಯನ್ನು ರೂಪಿಸಿಕೊಟ್ಟಿದೆ ಎಂದು...
ಜಿ.ಬಿ.ಜೋಶಿಯವರ ಈ ನಾಟಕ ಮಠಗಳ, ಬೃಂದಾವನಗಳ ಹಿಂದಿನ ಕಥೆಯನ್ನು ಹೇಳುತ್ತದೆ; ಜನರ ಭಕ್ತಿಯ, ನಂಬಿಕೆಯ ಪೊಳ್ಳುತನವನ್ನೂ ತೋರಿಸುತ್ತದೆ. ಧರ್ಮ ಎನ್ನುವುದು ಜನರ ಬದುಕಿಗೆ ಆಸರೆಯನ್ನು ಒದಗಿಸುವಂತೆಯೇ ಅವರ ತಿಳಿವನ್ನು ತಿಳಿಗೊಳಿಸುತ್ತದೆ; ಬಾಳಿಗೊಂದು ನಂಬಿಕೆಯನ್ನು...
ಶ್ರೀ ಶಿವಕುಮಾರ ಕಲಾಸಂಘ, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ ಸಾಣೇಹಳ್ಳಿಯ ಸಂಯುಕ್ತಾಶ್ರಯದಲ್ಲಿ ಹಾಗೂ ಶ್ರೀ ಪಂಡಿತಾರಾಧ್ಯ ಶ್ರೀಗಳ ಮಾರ್ಗದರ್ಶನದಲ್ಲಿ ಏ.12 ರಿಂದ 28ರವರೆಗೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿ ಮಕ್ಕಳ ವಿವಿಧ...
ಕರಾವಳಿ ಜನರ ನಗರವಾಸಿಗಳ ಜೀವನ ಬರಡಾಗಿದೆ. ಆಧುನಿಕ ರಂಗಭೂಮಿ ಮತ್ತು ನಾಟಕ ಜನರನ್ನು ಹೊಸ ದಿಕ್ಕಿನ ಕಡೆ ಆಲೋಚಿಸಬಹುದಾದ ಸಶಕ್ತವಾದ ಮಾಧ್ಯಮ ಎಂದು ಪ್ರಗತಿಪರ ಚಿಂತಕ ಹೋರಾಟಗಾರ ಮುನೀರ್ ಕಾಟಿಪಳ್ಳ ಅಭಿಪ್ರಾಯ ಪಟ್ಟರು
ಉಡುಪಿಯ...
ಕರ್ನಾಟಕದಲ್ಲಿ ಸಾವಿರಾರು ವರ್ಷಗಳ ಇತಿಹಾಸ ಹಾಗೂ ಇಂದಿಗೂ ಪ್ರಚಲಿತದಲ್ಲಿರುವ ಕಲೆ ಎಂದರೆ ಅದು ನಾಟಕ. ಲಲಿತ ಕಲೆಗಳಲ್ಲಿ ಜನ ಸಾಮಾನ್ಯರಿಗೆ ಹತ್ತಿರದ ಕಲೆಯಾಗಿದೆ ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ ವಿ...